Home
ಸುದ್ದಿಜಾಲ

ವಿ ಟೆಲಿಕಾಂನ ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ ಡೇಟಾ ಟೆನ್ಷನ್ ಇಲ್ಲವೇ ಇಲ್ಲ!

ದೇಶದ ಟೆಲಿಕಾಂ ವಲಯದಲ್ಲಿ ವಿ ಟೆಲಿಕಾಂ (ವೊಡಾಫೋನ್-ಐಡಿಯಾ) ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಜಿಯೋ, ಏರ್‌ಟೆಲ್‌ ಟೆಲಿಕಾಂಗಳಿಗೆ ಟಾಂಗ್ ನೀಡುವ ಹೆಜ್ಜೆಗಳನ್ನು ಹಾಕಿತ್ತು ಸಾಗಿದೆ. ಈ ನಿಟ್ಟಿನಲ್ಲಿ ವಿ ಟೆಲಿಕಾಂ ಈಗಾಗಲೇ ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಅವುಗಳಲ್ಲಿ ಬಹುತೇಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಮುಖ್ಯವಾಗಿ ಅಧಿಕ ಡೇಟಾ, ಅನಿಯಮಿತ ವಾಯಿಸ್‌ ಕರೆ, ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಪಡೆದಿವೆ. ಆ ಪೈಕಿ 449ರೂ. ಪ್ಲ್ಯಾನ್‌ ಗಮನ ಸೆಳೆದಿದೆ.

ಟೆಲಿಕಾಂ

ವಿ ಟೆಲಿಕಾಂನ ಜನಪ್ರಿಯ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ಗಳಲ್ಲಿ 449ರೂ. ಪ್ಲ್ಯಾನ್ ಒಂದಾಗಿದೆ. ಈ ಯೋಜನೆಯು ಡೈಲಿ ಡೇಟಾ ಸೌಲಭ್ಯ, ದೀರ್ಘಾವಧಿಯ ವ್ಯಾಲಿಡಿಟಿ, ಎಸ್‌ಎಮ್‌ಎಸ್‌ ಸೌಲಭ್ಯ ಹಾಗೂ ಅನಿಯಮಿತ ಕರೆಗಳ ಪ್ರಯೋಜನಗಳ ಪ್ಯಾಕೇಜ್‌ ಹೊಂದಿದೆ. ಸದ್ಯ ಈ ಯೋಜನೆಯಲ್ಲಿ ಡಬಲ್‌ ಡೇಟಾ ಕೊಡುಗೆಯು ಲಭ್ಯ ಇದ್ದು, ಹೀಗಾಗಿ ಪ್ರತಿದಿನ 4GB ಡೇಟಾ ಸಿಗಲಿದೆ. ಹಾಗಾದರೇ ವಿ ಟೆಲಿಕಾಂನ 449ರೂ.ಪ್ಲ್ಯಾನ್‌ ರೀಚಾರ್ಜ್‌ ಮಾಡಿಸಲು ಯೋಗ್ಯವೇ?..ಈ ಯೋಜನೆಯ ಪ್ರಯೋಜನಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 499ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 699ರೂ. ಪ್ಲ್ಯಾನ್‌ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

Best Mobiles in India

English summary
The Rs 449 Vi prepaid mobile phone offers a total of 224GB data for 56 days bringing down the per GB price to just Rs 1.5.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+