Just In
Don't Miss
- Sports
ಐಪಿಎಲ್ 2021: ಔಟಾದ ಸಿಟ್ಟಿಗೆ ವಿರಾಟ್ ಕೊಹ್ಲಿ ಮಾಡಿದ್ದೇನು ನೋಡಿ! ವಿಡಿಯೋ
- News
ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡಿದ್ರೆ ಕಠಿಣ ಕ್ರಮ
- Automobiles
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- Finance
ಇನ್ಫೋಸಿಸ್ 4ನೇ ತ್ರೈಮಾಸಿಕ ವರದಿಯಂತೆ ನಿವ್ವಳ ಲಾಭ ಕುಸಿತ
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಧಿಕ ಡೇಟಾಗೆ ವಿ ಟೆಲಿಕಾಂನ 499ರೂ. ಪ್ಲ್ಯಾನ್ ಬೆಸ್ಟ್?..ಹೇಗೆ ಅಂತೀರಾ?
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ವಿ ಟೆಲಿಕಾಂ ಜಿಯೋ ಹಾಗೂ ಏರ್‌ಟೆಲ್ ಟೆಲಿಕಾಂಗಳಿಗೆ ನೇರ ಸ್ಪರ್ಧೆ ನೀಡಿತ್ತಾ ಸಾಗಿದ್ದು, ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಮುಖ್ಯವಾಗಿ ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ, ದೀರ್ಘಾವಧಿಯ ವ್ಯಾಲಿಡಿಟಿ ಆಯ್ಕೆಗಳು ಹೆಚ್ಚು ಗಮನ ಸೆಳೆದಿವೆ. ಆ ಪೈಕಿ ವಿ ಟೆಲಿಕಾಂನ ಕೆಲವು ಯೋಜನೆಗಳು ಡಬಲ್ ಡೇಟಾ ಪ್ರಯೋಜನ ಪಡೆದಿವೆ. ಅವುಗಳಲ್ಲಿ 499ರೂ. ಪ್ಲ್ಯಾನ್ ಸಹ ಒಂದಾಗಿದೆ.

ವಿ ಟೆಲಿಕಾಂನ ಜನಪ್ರಿಯ ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್‌ಗಳಲ್ಲಿ 499ರೂ. ಪ್ಲ್ಯಾನ್ ಬಜೆಟ್ ದರದಲ್ಲಿ ಬೆಸ್ಟ್ ಅನಿಸಿದೆ. ಈ ಯೋಜನೆಯು ಡಬಲ್ ಡೇಟಾ ಪ್ರಯೋಜನವನ್ನು ಪಡೆದಿದ್ದು, ಪ್ರತಿದಿನ 4GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ಯೋಜನೆಯು ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್, ಸೌಲಭ್ಯಗಳು ಸಹ ಒಳಗೊಂಡಿದೆ. ಹಾಗಾದರೇ ವಿ ಟೆಲಿಕಾಂನ 449ರೂ. ಪ್ಲ್ಯಾನ್ ರೀಚಾರ್ಜ್‌ಗೆ ಯೋಗ್ಯವೇ?..ಮುಂದೆ ನೋಡೋಣ ಬನ್ನಿರಿ.

ವಿ 499ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 499ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ವಿ ಟೆಲಿಕಾಂನ ಇತರೆ ಡಬಲ್ ಡೇಟಾ ಯೋಜನೆಗಳ ಬಗ್ಗೆ ಮುಂದೆ ಓದಿರಿ.

ವಿ 699ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ 699ರೂ. ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ 299ರೂ. ಪ್ರೀಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999