Home
ಸುದ್ದಿಜಾಲ

ಚಂದಾದಾರರೇ ಗಮನಿಸಿ!..ನೀವು ಬೇಡ ಅಂದ್ರೂ, 48GB ಎಕ್ಸ್‌ಟ್ರಾ ಡೇಟಾ ಸಿಗುತ್ತೆ!

ವಿ ಟೆಲಿಕಾಂ (vi) ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ಯೋಜನೆಗಳ ಮೂಲಕ ಚಂದಾದಾರರನ್ನು ಸೆಳೆದಿದೆ. ಮುಖ್ಯವಾಗಿ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಅಧಿಕ ಡೇಟಾ ಕೊಡುಗೆ ಪಡೆದಿವೆ. ಹಾಗೆಯೇ ಇನ್ನು ಕೆಲವು ಯೋಜನೆಗಳಲ್ಲಿ ಹೆಚ್ಚಿನ ದೈನಂದಿನ ಡೇಟಾ ಪ್ರಯೋಜನ ಒದಗಿಸಿದ್ದರೇ, ವಿ ಟೆಲಿಕಾಂ ಮತ್ತೇ ಕೆಲವು ಪ್ಲ್ಯಾನ್‌ಗಳು ಹೆಚ್ಚುವರಿ ಡೇಟಾ ಪ್ರಯೋಜನದ ಮೂಲಕ ಗ್ರಾಹಕರನ್ನು ಆಕರ್ಷಿಸಿದೆ.

ಒಳಗೊಂಡಿದೆ

ಹೌದು, ವಿ ಟೆಲಿಕಾಂ ಅಲ್ಪಾವಧಿಯ ಯೋಜನೆಗಳ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿಯ ಆಯ್ಕೆಗಳನ್ನು ಒಳಗೊಂಡಿದೆ. ಕೆಲವು ಬಳಕೆದಾರರು ಅಧಿಕ ಡೇಟಾ ಸೌಲಭ್ಯ ಬಯಸಿದರೇ, ಇನ್ನು ಕೆಲವು ಬಳಕೆದಾರರು ವಾರ್ಷಿಕ ಅವಧಿಯ ವ್ಯಾಲಿಡಿಟಿ ಯೋಜನೆಗಳತ್ತ ಹೋಗುತ್ತಾರೆ. ಈ ನಿಟ್ಟಿನಲ್ಲಿ ವಿ ಟೆಲಿಕಾಂನ 901ರೂ. ಯೋಜನೆಯು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳೊಂದಿಗೆ ಹೆಚ್ಚುವರಿಯಾಗಿ 48GB ಡೇಟಾ ಸೌಲಭ್ಯ ಪಡೆದಿದೆ. ಹಾಗಾದರೇ ವಿ ಟೆಲಿಕಾಂನ 901ರೂ. ಯೋಜನೆಯ ಪ್ರಯೋಜನಗಳೆನು?...ಇತರೆ ವಾರ್ಷಿಕ ಅವಧಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ನೀವು ಬೇಡ ಅಂದ್ರೂ, ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ. ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.

ವಿ ಟೆಲಿಕಾಂನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

Best Mobiles in India

English summary
Vi Telecom Rs. 901 Plan Offers Extra 48GB Data with Daily 3GB Data.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+