Home
ಸುದ್ದಿಜಾಲ

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಹೆಚ್ಚು ಕಮ್ಮಿ 3 ತಿಂಗಳು ನೀವು ಟೆನ್ಷನ್‌ ಫ್ರೀ!

ವಿ ಟೆಲಿಕಾಂ (ವೊಡಾಫೋನ್‌ ಐಡಿಯಾ) ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ಯೋಜನೆಗಳ ಮೂಲಕ ಗ್ರಾಹಕರನ್ನು ಮೆಚ್ಚಿಸಿದೆ. ಮುಖ್ಯವಾಗಿ ಕೆಲವು ಯೋಜನೆಗಳಿಗೆ ಡಬಲ್ ಡೇಟಾ ಕೊಡುಗೆ ನೀಡಿದೆ. ಹಾಗೆಯೇ ಇನ್ನು ಕೆಲವು ಯೋಜನೆಗಳಲ್ಲಿ ಅಧಿಕ ದೈನಂದಿನ ಡೇಟಾ ಪ್ರಯೋಜನ ಒದಗಿಸಿದೆ. ಈ ಮೂಲಕ ಜಿಯೋ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಮುನ್ನಡೆದಿದೆ. ಅದಾಗ್ಯೂ ವಿ ಟೆಲಿಕಾಂನ 801ರೂ. ಪ್ರೀಪೇಯ್ಡ್‌ ಯೋಜನೆ ಹೆಚ್ಚು ಗಮನ ಸೆಳೆದಿವೆ.

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಹೆಚ್ಚು ಕಮ್ಮಿ 3 ತಿಂಗಳು  ಟೆನ್ಷನ್‌ ಫ್ರೀ!

ಹೌದು, ವಿ ಟೆಲಿಕಾಂ ಅಲ್ಪಾವಧಿಯ ಯೋಜನೆಗಳ ಜೊತೆಗೆ ದೀರ್ಘಾವಧಿ ವ್ಯಾಲಿಡಿಟಿಯ ಯೋಜನೆಗಳ ಆಯ್ಕೆಗಳನ್ನು ಒಳಗೊಂಡಿದೆ. ಕೆಲವು ಬಳಕೆದಾರರು ಅಧಿಕ ಡೇಟಾ ಸೌಲಭ್ಯ ಬಯಸಿದರೇ, ಮತ್ತೆ ಕೆಲವು ಬಳಕೆದಾರರು ವಾರ್ಷಿಕ ಅವಧಿಯ ವ್ಯಾಲಿಡಿಟಿ ಯೋಜನೆಗಳತ್ತ ಹೋಗುತ್ತಾರೆ. ಈ ನಿಟ್ಟಿನಲ್ಲಿ ವಿ ಟೆಲಿಕಾಂ ಆಕರ್ಷಕ ವಾರ್ಷಿಕ ಯೋಜನೆಗಳ ಲಿಸ್ಟ್‌ ಹೊಂದಿದೆ. ಅವುಗಳಲ್ಲಿ 801ರೂ. ಯೋಜನೆಯು ಬಜೆಟ್‌ ದರದಲ್ಲಿ ಗ್ರಾಹಕರ ಗಮನ ಸೆಳೆದಿದೆ. ಹಾಗಾದರೇ ವಿ ಟೆಲಿಕಾಂನ 801ರೂ. ಯೋಜನೆಯ ಪ್ರಯೋಜನಗಳೆನು?...ಇತರೆ ಅಧಿಕ ವ್ಯಾಲಿಡಿಟಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಹೆಚ್ಚು ಕಮ್ಮಿ 3 ತಿಂಗಳು  ಟೆನ್ಷನ್‌ ಫ್ರೀ!

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ಓವರ್‌, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

Best Mobiles in India

English summary
Vi Telecom These Plans Offers 84 Days Validity With Best Data Benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+