ವಿ ಟೆಲಿಕಾಂನ ಈ ಆರು ಪ್ರೀಪೇಯ್ಡ್ ಪ್ಲ್ಯಾನ್‌ಗಳಲ್ಲಿ ಜಬರ್ದಸ್ತ್ ಪ್ರಯೋಜನಗಳು!
ದೇಶದ ಟೆಲಿಕಾಂ ವಲಯದಲ್ಲಿ ತನ್ನದೇ ಛಾಪು ಮೂಡಿಸಿರುವ ವಿ ಟೆಲಿಕಾಂ ಹಲವು ಆಕರ್ಷಕ ಪ್ಲ್ಯಾನ್‌ಗಳ ಮೂಲಕ ಚಂದಾದಾರರನ್ನು ಸೆಳೆದಿದೆ. ವಿ ಟೆಲಿಕಾಂನ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ನೇರಾ ನೇಋವಾಗಿ ಜಿಯೋ ಹಾಗೂ ಏರ್‌ಟೆಲ್ ಟೆಲಿಕಾಂಗಳಿಗೆ ಟಕ್ಕರ್ ಕೊಡುವಂತಹ ಪ್ರಯೋಜನ ಪಡೆದಿವೆ. ಸಂಸ್ಥೆಯ ಕೆಲವು ಯೋಜನೆಗಳು ಡಬಲ್ ಡೇಟಾ ಪ್ರಯೋಜನ ಪಡೆದಿದ್ದರೇ, ಮತ್ತೆ ಕೆಲವು ಯೋಜನೆಗಳು ಅಧಿಕ ಡೇಟಾ ಪ್ರಯೋಜನ ಹೊಂದಿವೆ.

ಹೌದು, ವಿ ಟೆಲಿಕಾಂ ಭಿನ್ನ ದರ ಪಟ್ಟಿಯಲ್ಲಿ ಹಲವು ಪ್ರೀಪೇಯ್ಡ್ ಯೋಜನೆ ಆಯ್ಕೆ ಹೊಂದಿದೆ. ಆ ಪೈಕಿ ಇತ್ತೀಚಿಗಷ್ಟೆ ಸೇರ್ಪಡೆ ಮಾಡಿದ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ಜಬರ್ದಸ್ತ್ ಪ್ರಯೋಜನಗಳನ್ನು ಒಳಗೊಂಡಿವೆ. ಅವುಗಳು ಕ್ರಮವಾಗಿ ವಿ ಟೆಲಿಕಾಂ 401ರೂ, ವಿ ಟೆಲಿಕಾಂ 501ರೂ, ವಿ ಟೆಲಿಕಾಂ 601ರೂ, ವಿ ಟೆಲಿಕಾಂ 701ರೂ, ವಿ ಟೆಲಿಕಾಂ 801ರೂ ಮತ್ತು ವಿ ಟೆಲಿಕಾಂ 901ರೂ. ಆಗಿವೆ. ಈ ಯೋಜನೆಗಳು ಅನಿಯಮಿತ ವಾಯಿಸ್ ಕರೆ ಹಾಗೂ ಹೆಚ್ಚುವರಿ ಸೌಲಭ್ಯಗಳನ್ನು ಒಳಗೊಂಡಿದೆ. ಹಾಗಾದರೇ ವಿ ಟೆಲಿಕಾಂನ ಈ ಐದು ಪ್ರೀಪೇಯ್ಡ್ ಪ್ಲ್ಯಾನಿನ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 401ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯ ಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿ ಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯ ವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 701ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯ ವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿ ನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯ ಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32 GB ಡೇಟಾ ಲಭ್ಯ ವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿ ಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯ ವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿ ಯಾಗಿ 48GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿ ಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯ ವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆ ಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯ ಗಳು ಲಭ್ಯ. ಹಾಗೆಯೇ ಹೆಚ್ಚುವರಿ ಯಾಗಿ 48 GB ಡೇಟಾ ಲಭ್ಯ ವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.


Click it and Unblock the Notifications








