Home
ಸುದ್ದಿಜಾಲ

ವಿ ಟೆಲಿಕಾಂನ ಈ ಮೂರು ಪ್ಲ್ಯಾನ್‌ಗಳಿಗೆ ಗ್ರಾಹಕರು ಫುಲ್‌ ಫಿದಾ!

ಜನಪ್ರಿಯ (ವೊಡಾಫೋನ್ ಐಡಿಯಾ) ವಿ ಟೆಲಿಕಾಂ ಹಲವು ಆಕರ್ಷಕ ಯೋಜಜನೆಗಳನ್ನು ಪರಿಚಯಿಸಿ ಚಂದಾದಾರರನ್ನು ಸೆಳೆದಿದೆ. ಇನ್ನು ಕೆಲವು ಯೋಜನೆಗಳು ನೇರವಾಗಿ ಜಿಯೋ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ಸೆಡ್ಡು ಹೊಡೆಯುವಂತೆ ಇವೆ. ಕಂಪನಿಯು ಬಹುತೇಕ ಯೋಜನೆಗಳು ಅಧಿಕ ಡೇಟಾ ಪ್ರಯೋಜನ ಪಡೆದಿದ್ದು, ಪ್ರಮುಖ ಆಕರ್ಷಣೆ ಎನಿಸಿದೆ. ಮುಖ್ಯವಾಗಿ ಪ್ರತಿದಿನ 3GB ಡೇಟಾ ಪ್ರಯೋಜನ ಒಳಗೊಂಡ ವಿ ಟೆಲಿಕಾಂ ಮೂರು ಪ್ಲ್ಯಾನ್‌ಗಳು ಭರ್ಜರಿ ಎನಿಸಿಕೊಂಡಿದೆ.

ಸೇರ್ಪಡೆ

ಹೌದು, ವಿ ಟೆಲಿಕಾಂ (ವೊಡಾಫೋನ್‌ ಐಡಿಯಾ) ಭಿನ್ನ ಶ್ರೇಣಿಯಲ್ಲಿ ಹಲವು ಪ್ರೀಪೇಯ್ಡ್‌ ಯೋಜನೆ ಆಯ್ಕೆ ಹೊಂದಿದೆ. ಆ ಪೈಕಿ ಇತ್ತೀಚಿಗಷ್ಟೆ ಕೆಲವು ಹೊಸ ಪ್ಲ್ಯಾನ್‌ಗಳನ್ನು ತನ್ನ ಲಿಸ್ಟ್‌ಗೆ ಸೇರ್ಪಡೆ ಮಾಡಿದೆ. ಅವುಗಳು ಕ್ರಮವಾಗಿ ವಿ ಟೆಲಿಕಾಂ 501ರೂ, ವಿ ಟೆಲಿಕಾಂ 701ರೂ ಮತ್ತು ವಿ ಟೆಲಿಕಾಂ 901ರೂ. ಆಗಿವೆ. ಈ ಯೋಜನೆಗಳು ಅನಿಯಮಿತ ವಾಯಿಸ್‌ ಕರೆ ಹಾಗೂ ಹೆಚ್ಚುವರಿ ಸೌಲಭ್ಯಗಳನ್ನು ಒಳಗೊಂಡಿದೆ. ಹಾಗಾದರೇ ವಿ ಟೆಲಿಕಾಂನ ಈ ಮೂರು ಪ್ರೀಪೇಯ್ಡ್‌ ಪ್ಲ್ಯಾನಿನ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 449ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

Best Mobiles in India

English summary
Vi Telecom These Three Prepaid Plans Offers Daily 3GB Data With Additional Benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+