ಪ್ರಿಯ Vi ಗ್ರಾಹಕರೇ, ಈ ಅತ್ಯುತ್ತಮ ಪ್ಲ್ಯಾನ್ಗಳಲ್ಲಿ ನಿಮ್ಮ ಆಯ್ಕೆ ಯಾವುದು?
ವಿ ಟೆಲಿಕಾಂ (Vi) ಈಗಾಗಲೇ ಕೆಲವು ಆಕರ್ಷಕ ರೀಚಾರ್ಜ್ ಪ್ಲ್ಯಾನ್ಗಳ ಮೂಲಕ ಚಂದಾದಾರರನ್ನು ಸೆಳೆದಿದೆ. ಇನ್ನು ಸಂಸ್ಥೆಯು ದೈನಂದಿನ ಡೇಟಾ ಯೋಜನೆಗಳು, ಆಕರ್ಷಕ ವ್ಯಾಲಿಡಿಟಿ ಯೋಜನೆಗಳ ಆಯ್ಕೆಯನ್ನು ಒಳಗೊಂಡಿದೆ. ಇದರ ಜೊತೆಗೆ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗಾಗಿ 84 ದಿನಗಳ ವ್ಯಾಲಿಡಿಟಿ ಪ್ರಯೋಜನದ ಪ್ರೀಪೇಯ್ಡ್ ರೀಚಾರ್ಜ್ ಯೋಜನೆಗಳ ಆಯ್ಕೆ ಸಹ ಹೊಂದಿದೆ.
ಹೌದು, ವಿ (Vi) ಟೆಲಿಕಾಂನ 859ರೂ, 979ರೂ, 998ರೂ, 994ರೂ ಹಾಗೂ 1599ರೂ ಯೋಜನೆಗಳು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಗ್ರಾಹಕರಿಗೆ ಹೆಚ್ಚು ಕಡಿಮೆ ಮೂರು ತಿಂಗಳ ಸೌಲಭ್ಯ ಸಿಗಲಿದೆ. ಈ ಯೋಜನೆಗಳು ದೈನಂದಿನ ಡೇಟಾ, ಎಸ್ಎಮ್ಎಸ್ ಸೌಲಭ್ಯ ಸಹ ಪಡೆದಿವೆ. ಹಾಗಾದರೇ ವಿ ಸಂಸ್ಥೆಯ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್ಗಳ ಬಗ್ಗೆ ಹಾಗೂ ಕೆಲವು ಬೆಸ್ಟ್ ಪ್ಲ್ಯಾನ್ಗಳ ಪ್ರಯೋಜನಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ವಿ ಸಂಸ್ಥೆಯ 994ರೂ. ಪ್ರೀಪೇಯ್ಡ್ ಯೋಜನೆ
ವಿ ಸಂಸ್ಥೆಯ 994ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಇನ್ನು ಹೆಚ್ಚುವರಿಯಾಗಿ ಡಿಸ್ನಿ+ ಹಾಟ್ಸ್ಟಾರ್ ಚಂದಾದಾರಿಕೆ, ಡೇಟಾ ರೋಲ್ ಓವರ್ ಪ್ರಯೋಜನ ಸಹ ಲಭ್ಯ.
ವಿ ಸಂಸ್ಥೆಯ 979ರೂ. ಪ್ರೀಪೇಯ್ಡ್ ಯೋಜನೆ
ವಿ ಸಂಸ್ಥೆಯ 979ರೂ. ಪ್ರೀಪೇಯ್ಡ್ ರೀಚಾರ್ಜ್ ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಹಾಗೆಯೇ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಇನ್ನು ಹೆಚ್ಚುವರಿಯಾಗಿ ಡೇಟಾ ರೋಲ್ ಓವರ್ ಪ್ರಯೋಜನ ಸಹ ಲಭ್ಯ.
ವಿ ಸಂಸ್ಥೆಯ 859ರೂ. ಪ್ರೀಪೇಯ್ಡ್ ಯೋಜನೆ
ವಿ ಸಂಸ್ಥೆಯ 859ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಹಾಗೆಯೇ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಇನ್ನು ಹೆಚ್ಚುವರಿಯಾಗಿ 3 ದಿನಗಳಿಗೆ 5GB ಡೇಟಾ, ಡೇಟಾ ರೋಲ್ ಓವರ್ ಪ್ರಯೋಜನ ಸಹ ಲಭ್ಯ.
ವಿ ಸಂಸ್ಥೆಯ 998ರೂ. ಪ್ರೀಪೇಯ್ಡ್ ಯೋಜನೆ
ವಿ ಸಂಸ್ಥೆಯ 998ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಹೆಚ್ಚುವರಿಯಾಗಿ ಸೋನಿಲೈವ್ ಚಂದಾದಾರಿಕೆ, ಡೇಟಾ ರೋಲ್ ಓವರ್ ಪ್ರಯೋಜನ ಸಹ ಲಭ್ಯ.
ವಿ ಸಂಸ್ಥೆಯ 1599ರೂ. ಪ್ರೀಪೇಯ್ಡ್ ಯೋಜನೆ
ವಿ ಸಂಸ್ಥೆಯ 1599ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2.5 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ನೆಟ್ಫ್ಲಿಕ್ಸ್ ಚಂದಾದಾರಿಕೆ, ಡೇಟಾ ರೋಲ್ ಓವರ್ ಪ್ರಯೋಜನ ಸಹ ಲಭ್ಯ.


Click it and Unblock the Notifications








