Just In
Don't Miss
- News
Breaking news: ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ನಿಧನ
- Lifestyle
Today Rashi Bhavishya: ಮಂಗಳವಾರದ ದಿನ ಭವಿಷ್ಯ: ಮೇಷ, ಮಿಥುನ, ಸಿಂಹ, ವೃಶ್ಚಿಕ ರಾಶಿಯವರಿಗೆ ಹಣಕಾಸಿನ ವಿಚಾರದಲ್ಲಿ ಉತ್ತಮ ಸಮಯ
- Sports
DC vs PBKS: ಕೊನೆಯ ನಿಮಿಷದಲ್ಲಿ ಸ್ಟ್ರೈಕ್ ಬದಲಿಸಿ ಗೋಲ್ಡನ್ ಡಕೌಟ್ ಆದ ಡೇವಿಡ್ ವಾರ್ನರ್
- Movies
ಹೆಣ್ ಮಕ್ಕಳ ದಿಲ್ ಕದ್ದ ಅಭಿನವ್: ಹ್ಯಾಂಡ್ಸಮ್ ಹುಡುಗನ ಕಲರ್ ಫುಲ್ ಜಗತ್ತು ಹೇಗಿದೆ?
- Finance
ಮೇ 16ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Automobiles
ಆಕರ್ಷಕ ಬೆಲೆಯಲ್ಲಿ ಅತ್ಯಧಿಕ ಮೈಲೇಜ್ ಪ್ರೇರಿತ ಡಿ15 ಇವಿ ಸ್ಕೂಟರ್ ಬಿಡುಗಡೆಗೊಳಿಸಿದ ಬಿಗೌಸ್
- Education
Oil India Recruitment 2022 : 16 ನರ್ಸಿಂಗ್ ಟ್ಯೂಟರ್ ಮತ್ತು ಇತರೆ ಹುದ್ದೆಗಳಿಗೆ ನೇರ ಸಂದರ್ಶನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಏರ್‌ಟೆಲ್ ಮತ್ತು ವಿ ಟೆಲಿಕಾಂ 839ರೂ. ಪ್ಲ್ಯಾನ್: ರೀಚಾರ್ಜ್‌ಗೆ ಯಾವುದು ಉತ್ತಮ?
ಸದ್ಯ ಏರ್‌ಟೆಲ್ ಮತ್ತು ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಮುನ್ನಡೆವೆ. ಕಂಪನಿಗಳು ಪರಿಚಯಿಸಿರುವ ಯೋಜನೆಗಳಲ್ಲಿ ಪ್ರೀಪೇಯ್ಡ್ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್ ಯೋಜನೆಗಳು ಸೇರಿವೆ. ಆದರೆ ಬಜೆಟ್ ಬೆಲೆಯಲ್ಲಿ ಲಭ್ಯ ಇರುವ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ಹೆಚ್ಚಿನ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಏರ್‌ಟೆಲ್ 839ರೂ ಮತ್ತು ವಿ ಟೆಲಿಕಾಂನ 839ರೂ. ಪ್ಲ್ಯಾನ್ ಬಹುತೇಕ ಬಳಕೆದಾರರು ಗಮನ ಸೆಳೆದಿವೆ.

ಹೌದು, ಜಿಯೋ ಮತ್ತು ವಿ ಟೆಲಿಕಾಂ ಸಂಸ್ಥೆಗಳು ಭಿನ್ನ ಪ್ರಯೋಜನಗಳ ಆಯ್ಕೆ ಹೊಂದಿವೆ. ಅವುಗಳಲ್ಲಿ ಜಿಯೋ 999ರೂ ಮತ್ತು ವಿ 901ರೂ. ಪ್ಲ್ಯಾನ್ ಗಳು ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಆಕರ್ಷಕ ಎನಿಸಿವೆ. ಈ ಎರಡು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್ ಯೋಜನೆಯಲ್ಲಿ ಅಧಿಕ ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಏರ್‌ಟೆಲ್ 839ರೂ ಮತ್ತು ವಿ ಟೆಲಿಕಾಂನ 839ರೂ. ಪ್ರಿಪೇಯ್ಡ್ ಯೋಜನೆ ಯಾವುದು ಉತ್ತಮ? ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂನ 839ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 839ರೂ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ಏರ್‌ಟೆಲ್ ಟೆಲಿಕಾಂನ 839ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 839ರೂ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಏರ್‌ಟೆಲ್‌ನ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ. ಹಾಗೆಯೇ ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ವೆಂಕ್ ಮ್ಯೂಸಿಕ್ ಲಭ್ಯ.
ವಿ ಟೆಲಿಕಾಂನ 666ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್ ಸಹ ಲಭ್ಯ ವಾಗಲಿದೆ.
ಏರ್‌ಟೆಲ್ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 1.5GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999