Just In
- 14 hrs ago
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- 19 hrs ago
ಈ ಯೋಜನೆಗಳನ್ನು ರೀಚಾರ್ಜ್ ಮಾಡಿದ್ರೆ, ನಿಮಗೆ ವ್ಯಾಲಿಡಿಟಿ ಬಗ್ಗೆ ಟೆನ್ಷನ್ ಇರಲ್ಲ!
- 23 hrs ago
LED ಡಿಸ್ಪ್ಲೇ ಹೊಂದಿರುವ ಅತ್ಯುತ್ತಮ ಪವರ್ಬ್ಯಾಂಕ್ಗಳ ಲಿಸ್ಟ್ ಇಲ್ಲಿದೆ!
- 1 day ago
ಇನ್ಸ್ಟಾಗ್ರಾಮ್ನಲ್ಲಿ ಬೇರೆಯವರ ಲಾಸ್ಟ್ ಸೀನ್ ನೋಡುವುದು ಹೇಗೆ?
Don't Miss
- News
ಅಸ್ಸಾಂ ಪ್ರವಾಹ: 4 ಮಕ್ಕಳು ಸೇರಿ 5 ಜನ ಸಾವು- 22 ಲಕ್ಷ ಜನ ಸಂತ್ರಸ್ತರು
- Lifestyle
Today Rashi Bhavishya: ಸೋಮವಾರದ ದಿನ ಭವಿಷ್ಯ: ಮೇಷ, ಕರ್ಕ, ಕನ್ಯಾ, ಧನು ರಾಶಿಯವರು ಆರೋಗ್ಯದ ಬಗ್ಗೆ ಕಾಳಜಿವಹಿಸಿ
- Sports
ಭಾರತ vs ಐರ್ಲೆಂಡ್: ಮೊದಲ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ಗಳ ಭರ್ಜರಿ ಜಯ
- Movies
ರಾಘವೇಂದ್ರ ರಾಜ್ಕುಮಾರ್ ನಿರ್ಮಾಣದಲ್ಲಿ 'ವಿಜಯದಶಮಿ' ಧಾರಾವಾಹಿ: ಯಾವ ಸಿನಿಮಾಗೂ ಕಮ್ಮಿಯಿಲ್ಲ!
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ವಿವೋ T1 ಪ್ರೊ 5G ಫಸ್ಟ್ ಸೇಲ್ ಆರಂಭ; 2500ರೂ. ರಿಯಾಯಿತಿ!
ವಿವೋ ಕಂಪನಿಯು ಇತ್ತೀಚಿಗೆ ಹೊಸದಾಗಿ 'ವಿವೋ T1 ಪ್ರೊ 5G' ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದ್ದು, ಭಿನ್ನ ಫೀಚರ್ಸ್ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಈ ಫೋನ್ ಇಂದು ಫ್ಲಿಪ್ಕಾರ್ಟ್ ಇ ಕಾಮರ್ಸ್ ಮತ್ತು ವಿವೋ ಸ್ಟೋರ್ ಮೂಲಕ ಭಾರತದಲ್ಲಿ ಮೊದಲ ಮಾರಾಟ ಪ್ರಾರಂಭಿಸಿದೆ. ಈ ಫೋನಿನ 6GB + 128GB ಸ್ಟೋರೇಜ್ನ ಆರಂಭಿಕ ಬೆಲೆಯು 23,999ರೂ. ಆಗಿದೆ. ಆಯ್ದ ಬ್ಯಾಂಕ್ಗಳಿಂದ ರಿಯಾಯಿತಿ ಸಹ ಇದೆ.

ಹೌದು, ವಿವೋ ಸಂಸ್ಥೆಯ ವಿವೋ T1 ಪ್ರೊ 5G ಫೋನಿನ ಫಸ್ಟ್ ಸೇಲ್ ಇಂದು ಫ್ಲಿಪ್ಕಾರ್ಟ್ ಇ ಕಾಮರ್ಸ್ ಮತ್ತು ವಿವೋ ಸ್ಟೋರ್ ಶುರುವಾಗಿದೆ. ಹೆಚ್ಡಿಎಫ್ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲೆ 2500ರೂ. ತ್ವರಿತ ರಿಯಾಯಿತಿ ಸಿಗಲಿದೆ. ಇನ್ನು ಈ ಫೋನ್ ಸ್ನಾಪ್ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನಿನ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿವೋ T1 ಪ್ರೊ 5G ಸ್ಮಾರ್ಟ್ಫೋನ್ ಫೀಚರ್ಸ್
ವಿವೋ T1 ಪ್ರೊ 5G ಸ್ಮಾರ್ಟ್ಫೋನ್ 1,080 x 2,404 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್ ಹೆಚ್ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಈ ಫೋನಿನ ಡಿಸ್ಪ್ಲೇ 90 Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು ಆಕ್ಟಾ ಕೋರ್ ಸ್ನಾಪ್ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಫನ್ಟಚ್ OS 12 ಜೊತೆಗೆ ರನ್ ಆಗುತ್ತದೆ. ಹಾಗೆಯೇ ಈ ಫೋನ್ 6GB + 128GB ಸ್ಟೋರೇಜ್ ಮತ್ತು 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ.

ವಿವೋ T1 ಪ್ರೊ 5G ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸಲ್ ಸೆನ್ಸಾರ್ನಲ್ಲಿದೆ. ಹಾಗೆಯೇ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,700 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು 66 W ಫ್ಲ್ಯಾಶ್ಚಾರ್ಜ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS ಮತ್ತು USB ಟೈಪ್-C ಪೋರ್ಟ್ ಸೇರಿವೆ.
ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ವಿವೋ T1 ಪ್ರೊ 5G ಸ್ಮಾರ್ಟ್ಫೋನ್ ಆರಂಭಿಕ ಬೆಲೆ 6GB + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 23,999ರೂ. ಮತ್ತು 8GB + 128GB ರೂಪಾಂತರದ ಬೆಲೆ 24,999ರೂ. ಆಗಿದೆ. ಈ ಸ್ಮಾರ್ಟ್ಫೋನ್ ಟರ್ಬೊ ಬ್ಲ್ಯಾಕ್ ಮತ್ತು ಟರ್ಬೊ ಸಯಾನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ವಿವೋ T1 ಪ್ರೊ 5G ಫೋನ್ ಮೇ 7 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಮಾರಾಟ ಪ್ರಾರಂಭ ಮಾಡಿದೆ. ಇನ್ನು ಈ ಫೋನ್ ಫ್ಲಿಪ್ಕಾರ್ಟ್ ಮತ್ತು ವಿವೋ ಇಸ್ಟೋರ್ ಮೂಲಕ ಲಭ್ಯವಿರುತ್ತವೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999