Home
ಸುದ್ದಿಜಾಲ

Vivo ಫೋನ್‌ ಖರೀದಿಸುವ ಗ್ರಾಹಕರೇ, ಈ ಆಫರ್‌ ನಿಮಗಾಗಿ!

ದೇಶದ ಮೊಬೈಲ್‌ ಮಾರುಕಟ್ಟೆಯಲ್ಲಿ ವಿವೋ ಸಂಸ್ಥೆಯು ಕೆಲವು ಜನಪ್ರಿಯ ಫೋನ್‌ಗಳು ಈಗಾಗಲೇ ಗ್ರಾಹಕರಿಂದ ಸೈ ಎನಿಸಿಕೊಂಡಿವೆ. ಆ ಪೈಕಿ ಸಂಸ್ಥೆಯ T ಸರಣಿಯ ಫೋನ್‌ಗಳು ಬಜೆಟ್‌ ವಿಭಾಗದಲ್ಲಿ ಫೋನ್‌ ಪ್ರಿಯರ ಗಮನ ಸೆಳೆದಿದೆ. ಸಂಸ್ಥೆಯು ಇದೀಗ ವಿವೋ T3x 5G (vivo T3x 5G) ಸ್ಮಾರ್ಟ್‌ಫೋನ್‌ ಸಖತ್ ಫೀಚರ್ಸ್‌ ಜೊತೆಗೆ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸೌಲಭ್ಯದ ಕ್ಯಾಮೆರಾ ಅನ್ನು ಒಳಗೊಂಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ವಿವೋ ಸಂಸ್ಥೆಯ ವಿವೋ T3x 5G (vivo T3x 5G) ಫೋನ್‌ ಶೇ. 25% ರಷ್ಟು ಡಿಸ್ಕೌಂಟ್‌ನಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಫೋನಿನ 4 GB RAM + 128 GB ಸ್ಟೋರೇಜ್‌ನ ವೇರಿಯಂಟ್‌ ಅನ್ನು ಗ್ರಾಹಕರು 12,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದು. ಈ ಫೋನ್‌ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ನಲ್ಲಿ ಸೌಲಭ್ಯ ಪಡೆದಿದೆ.

Vivo ಫೋನ್‌ ಖರೀದಿಸುವ ಗ್ರಾಹಕರೇ, ಈ ಆಫರ್‌ ನಿಮಗಾಗಿ!

ಇನ್ನು ವಿವೋ T3x 5G ಮೊಬೈಲ್‌ ಸ್ಮಾರ್ಟ್‌ಫೋನ್‌ 4GB + 128GB, 6GB + 128GB ಹಾಗೂ 8GB + 128GB ವೇರಿಯಂಟ್‌ನಲ್ಲಿ ಲಭ್ಯ ಇದೆ. ಹಾಗೆಯೇ ಇದು ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ ಜೊತೆಗೆ 6000 mAh ಸಾಮರ್ಥ್ಯದ ಬ್ಯಾಟರಿ ಅನ್ನು ಹೊಂದಿದೆ. ಇನ್ನು ಲಭ್ಯ ಇದೆ. ಹಾಗಾದರೇ ವಿವೋ T3x 5G (vivo T3x 5G) ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ವಿವೋ T3x 5G ಫೋನ್‌ - ಫೀಚರ್ಸ್‌

ವಿವೋ T3x 5G ಫೋನ್‌ 6.72 ಇಂಚಿನ ಡಿಸ್‌ಪ್ಲೇ ಜೊತೆಗೆ 120 Hz ರಿಫ್ರೆಶ್ ರೇಟ್‌ ಆಯ್ಕೆ ಪಡೆದಿದೆ. ಇದು ಫುಲ್‌ ಹೆಚ್‌ಡಿ+ ಜೊತೆಗೆ 2408 x 1080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದ ಡಿಸ್‌ಪ್ಲೇ ಆಗಿದ್ದು, 1000 ನಿಟ್ಸ್‌ HBM ಬ್ರೈಟ್‌ನೆಸ್‌ ಆಯ್ಕೆ ಇದ್ದು, 339 ppi ಪಿಕ್ಸೆಲ್ ಸಾಂದ್ರತೆ ಮತ್ತು 83 ಪ್ರತಿಶತ NTSC ಬಣ್ಣದ ಹರವು ಹೊಂದಿದೆ.

ವಿವೋ T3x 5G ಫೋನ್‌ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ನಲ್ಲಿ ಕಾರ್ಯ ಮಾಡಲಿದ್ದು, ಅಡ್ರಿನೋ 710 ಜಿಪಿಯುನಿಂದ ಸಪೋರ್ಟ್‌ ಸಹ ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಆಂಡ್ರಾಯ್ಡ್‌ 14 ಅನ್ನು ಆಧರಿಸಿದ ಫನ್‌ಟಚ್‌ ಓಎಸ್‌ 14 ಅನ್ನು ಕೆಲಸ ಮಾಡಲಿದೆ. ಹಾಗೆಯೇ ಈ ಫೋನ್ 4GB + 128GB, 6GB + 128GB ಹಾಗೂ 8GB + 128GB ವೇರಿಯಂಟ್‌ನಲ್ಲಿ ಲಭ್ಯ ಇದೆ.

ವಿವೋ T3x 5G ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್‌ ಸೌಲಭ್ಯ ಪಡೆದುಕೊಂಡಿದೆ. ಅಲ್ಲದೇ ದ್ವಿತೀಯ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸರ್‌ನಲ್ಲಿ ಕಾಣಿಸಿಕೊಂಡಿದ್ದು, ಹಾಗೆಯೇ ಮುಂಭಾಗದಲ್ಲಿ ಇದು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯ ಸಹ ಪಡೆದುಕೊಂಡಿದೆ.

ವಿವೋ T3x 5G ಫೋನ್‌ ಇನ್ನು ಈ ಫೋನ್ 199 ಗ್ರಾಂ ತೂಕ ಹೊಂದಿದ್ದು, 165.70 - 76.0 - 7.99mm ಅನುಪಾತವನ್ನು ಹೊಂದಿದೆ. ಅಲ್ಲದೇ ಇದು 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪ್ರಯೋಜನ ಪಡೆದಿದ್ದು, ಇದಕ್ಕೆ ಪೂರಕವಾಗಿ 44W ಫ್ಲ್ಯಾಶ್‌ ಚಾರ್ಜ್ ಅನ್ನು ಸಪೋರ್ಟ್‌ ಪಡೆದಿದೆ.

Best Mobiles in India

English summary
vivo T3x 5G now available at Biggest Discount on Flipkart in India. Know more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+