Just In
- 6 hrs ago
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- 6 hrs ago
ನಿಮ್ಮ ಉಂಗುರದ ಗಾತ್ರವನ್ನು ಫೋನ್ ಮೂಲಕವೇ ಅಳತೆ ಮಾಡಿ: ಹೇಗೆ ಗೊತ್ತಾ?
- 7 hrs ago
ಫೈರ್-ಬೋಲ್ಟ್ನ ಈ ಸ್ಮಾರ್ಟ್ವಾಚ್ ಖರೀದಿಗೆ ಲಭ್ಯ!..ಇದರ ಲುಕ್ಗೆ ನೀವು ಕ್ಲೀನ್ ಬೋಲ್ಡ್!
- 8 hrs ago
ಸೋನಿ ಸಂಸ್ಥೆಯಿಂದ ಹೊಸ ಮಾದರಿಯ ವಾಕ್ಮ್ಯಾನ್ ಲಾಂಚ್!..ಜಬರ್ದಸ್ತ್ ಫೀಚರ್ಸ್!
Don't Miss
- Sports
ಕಿರಿಯ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವು ನಮಗೆ ದೊಡ್ಡ ಸ್ಫೂರ್ತಿ ನೀಡಿದೆ; ಹರ್ಮನ್ಪ್ರೀತ್ ಕೌರ್
- Movies
Bettada Hoo: 'ಬೆಟ್ಟದ ಹೂ' ಮಾಲಿನಿ ಅಮ್ಮ ಮಂದ್ರಾ ಮದುವೆ ಆದ್ಮೇಲೆ ಫುಲ್ ಮಿಂಚಿಂಗ್..!
- News
ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ 'ವಿವೋ ವಿ17 ಪ್ರೊ' ಲಾಂಚ್!..ಡ್ಯುಯಲ್ ಸೆಲ್ಫಿ ಕ್ಯಾಮೆರಾ!
ಚೀನಾ ಮೂಲದ ಜನಪ್ರಿಯ ವಿವೋ ಕಂಪನಿಯು ಇತ್ತೀಚಿಗೆ ವಿವೋ ವಿ15 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿತ್ತು. ಅದರ ನೆಕ್ಟ್ ವರ್ಷನ್ ಆಗಿ ಇದೀಗ ಕಂಪನಿಯು 'ವಿವೋ ವಿ17 ಪ್ರೊ' ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮಾರುಕಟ್ಟೆಗೆ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಸ್ಟೋರೇಜ್ ಹೊಂದಿರುವುದು ಪ್ರಮುಖ ಆಕರ್ಷಣೆಯಾಗಿ ಗುರುತಿಸಿಕೊಂಡಿದೆ.

ಹೌದು, ವಿವೋ ಕಂಪನಿಯು ಹೊಸದಾಗಿ 'ವಿವೋ ವಿ17 ಪ್ರೊ' ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 48ಎಂಪಿ ರಿಯರ್ ಕ್ಯಾಮೆರಾ, 32ಎಂಪಿ ಪಾಪ್‌ಅಪ್ ಸೆಲ್ಫಿ ಕ್ಯಾಮೆರಾ ಫೀಚರ್ಸ್‌ಗಳೊಂದಿಗೆ 4,100mAh ಸಾಮರ್ಥ್ಯ ಬಿಗ್ ಬ್ಯಾಟರಿ ಲೈಫ್ ಪಡೆದುಕೊಂಡಿದೆ. ಹಾಗಾದರೇ ವಿವೋ ವಿ15 ಪ್ರೊ ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ
ವಿವೋ ವಿ17 ಪ್ರೊ ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.44 ಇಂಚಿನ ಸೂಪರ್ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಡಿಸ್‌ಪ್ಲೇಯಿಂದ ಬಾಹ್ಯ ಬಾಡಿಯ ನಡುವುವಿನ ಅಂತರವು ಶೇ.91.65% ಆಗಿದ್ದು, ಹೆಚ್‌ಡಿ ಪ್ಲಸ್ ರೆಸಲ್ಯೂಶನ್ ಬೆಂಬಲಿಸಲಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 414ppi ಆಗಿದೆ.

ಪ್ರೊಸೆಸರ್ ಹೇಗಿದೆ
ವಿವೋ ವಿ17 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 675 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿರುವ ವಿವೋ ವಿ17 ಪ್ರೊ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 9 ಪೈ ಓಎಸ್‌ನ ಸಪೋರ್ಟ್ ಪಡೆದುಕೊಂಡಿದೆ. ಹಾಗೆಯೇ ಈ ಫೋನ್ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯದ ಒಂದೇ ವೇರಿಯಂಟ್ ಮಾದರಿಯನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ 256GB ವಿಸ್ತರಿಸಬಹುದಾದ ಆಯ್ಕೆ ನೀಡಲಾಗಿದೆ.

ಕ್ಯಾಮೆರಾ ಸ್ಪೆಷಲ್
ವಿವೋ ವಿ17 ಪ್ರೊ ಸ್ಮಾರ್ಟ್‌ಫೋನ್ ಒಟ್ಟು ಆರು ಕ್ಯಾಮೆರಾಗಳ ಸೆಟ್ ಅಪ್ ಹೊಂದಿದ್ದು, ಮುಂಬದಿಯಲ್ಲಿ 32ಎಂಪಿ ಸೆನ್ಸಾರ್ ಮತ್ತು 8ಎಂಪಿ ಸೆನ್ಸಾರ್ ಸಾಮರ್ಥ್ಯದ ಎರಡು ಸೆಲ್ಫಿ ನೀಡಲಾಗಿದೆ. ಹಾಗೆಯೇ ಹಿಂಬದಿಯಲ್ಲಿ ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್, ಸೆಕೆಂಡರಿ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದ್ದು, ಉಳಿದಂತೆ 8ಎಂಪಿ ಸೆನ್ಸಾರ್ ಮತ್ತು 2ಎಂಪಿ ಸೆನ್ಸಾರ್ ಕ್ಯಾಮೆರಾಗಳು ಸಹ ಇವೆ.

ಬ್ಯಾಟರಿ ಪವರ್
ವಿವೋ ವಿ17 ಪ್ರೊ ಸ್ಮಾರ್ಟ್‌ಫೋನ್ 4,100mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದುಕೊಂಡಿದೆ. ಹಾಗೆಯೇ ಯುಎಸ್‌ಬಿ ಟೈಪ್-ಸಿ ಫೋರ್ಟ್ ಚಾರ್ಜಿಂಗ್ ಸಪೋರ್ಟ್ ಹೊಂದಿದೆ. ಇದರೊಂದಿಗೆ ವೈಫೈ, ಬ್ಲೂಟೂತ್, ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, 3.5ಎಂಎಂ ಆಡಿಯೊ ಜಾಕ್, ಎನ್‌ಎಫ್‌ಎಸ್, ಜಿಪಿಎಸ್ ಸೌಲಭ್ಯಗಳು ಸೇರಿದಂತೆ ಅಗತ್ಯ ಫೀಚರ್ಸ್‌ಗಳನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ದೇಶಿಯ ಮಾರುಕಟ್ಟೆಗೆ ಲಾಂಚ್ ಆಗಿರುವ ವಿವೋ ವಿ17 ಪ್ರೊ ಸ್ಮಾರ್ಟ್‌ಫೋನ್ 29,990ರೂ ಪ್ರೈಸ್‌ಟ್ಯಾಗ್ ಅನ್ನು ಹೊಂದಿದೆ. Glacier Ice ಮತ್ತು ಮಿಡ್‌ನೈಟ್ ಓಶಿಯನ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿರುವ ಈ ಸ್ಮಾರ್ಟ್‌ಫೋನ್ ಇದೇ ಸೆಪ್ಟಂಬರ್ 27ರಂದು ಮೊದಲ ಸೇಲ್ ಆರಂಭಿಸಲಿದೆ. ಫ್ಲಿಪ್‌ಕಾರ್ಟ್ ಮತ್ತು ವಿವೋ ಆನ್‌ಲೈನ್ ಸ್ಟೋರ್‌ನಲ್ಲಿ ಗ್ರಾಹಕರು ಖರೀದಿಸಬಹುದಾಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470