Just In
- 20 hrs ago
ಕಳೆದು ಹೋದ ಸ್ಮಾರ್ಟ್ಫೋನ್ನಲ್ಲಿನ ನಿಮ್ಮ ವಾಟ್ಸಾಪ್ ಅಕೌಂಟ್ ಮತ್ತೆ ಪಡೆಯುವುದು ಹೇಗೆ?
- 23 hrs ago
ರಿಯಲ್ಮಿ C25 ಫಸ್ಟ್ ಲುಕ್: ಬಜೆಟ್ ದರದಲ್ಲಿ ಜಬರ್ದಸ್ತ್ ಕಾರ್ಯವೈಖರಿಯ ಫೋನ್!
- 1 day ago
ಇನ್ಸ್ಟಾಗ್ರಾಮ್ನಲ್ಲಿ ಫೋಟೋ ಮತ್ತು ವೀಡಿಯೊಗಳನ್ನು ಸೇವ್ ಮಾಡುವುದು ಹೇಗೆ?
- 1 day ago
ವಾಟ್ಸಾಪ್ ಬಳಕೆದಾರರನ್ನು ಕಂಗಾಲು ಮಾಡಿದ Pink WhatsApp ಲಿಂಕ್!
Don't Miss
- News
ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ
- Lifestyle
ಸೋಮವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಗ್ಲೆನ್ ಮ್ಯಾಕ್ಸ್ವೆಲ್ ಕೈಯಿಂದ ಆರೆಂಜ್ ಕ್ಯಾಪ್ ಕಸಿದುಕೊಂಡ ಧವನ್
- Finance
ಕೊರೊನಾವೈರಸ್ ಎರಡನೇ ಅಲೆ: ಆರ್ಥಿಕ ಅನಿಶ್ಚಿತತೆಗೆ ಕಾರಣವಾಗಬಹುದು!
- Movies
ಮೂರು ಕತೆ, ಮೂರು ನಿರ್ದೇಶಕರು 'ಶಾಂತಿಯನ್ನು ಕಳೆದುಕೊಳ್ಳಬೇಡಿ' ಎನ್ನುತ್ತಿರುವುದೇಕೆ?
- Automobiles
ಆಫ್ಟರ್ ಮಾರ್ಕೆಟ್ ಬಾಡಿ ಕಿಟ್ನೊಂದಿಗೆ ಅಡ್ವೆಂಚರ್ ಬೈಕಿನಂತೆ ಮಾಡಿಫೈಗೊಂಡ ಮಹೀಂದ್ರಾ ಮೊಜೊ
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಭಾರತದಲ್ಲಿ ವಿವೋ X50 ಪ್ರೊ + ಸ್ಮಾರ್ಟ್ಫೋನ್ ಬಿಡುಗಡೆ!
ಜನಪ್ರಿಯ ಸ್ಮಾರ್ಟ್ಫೋನ್ ತಯಾರಕ ವಿವೋ ಕಂಪೆನಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಅನೇಕ ಸ್ಮಾರ್ಟ್ಫೋನ್ ಪರಿಚಯಿಸಿರುವ ವಿವೋ ಭಾರತದಲ್ಲಿ ಮತ್ತೊಂದು ಹೊಸ ಸ್ಮಾಟ್f ಬಿಡುಗಡೆಗೆ ಸಿದ್ದತೆ ನಡೆಸಿದೆ. ಶೀಘ್ರದಲ್ಲೇ ತನ್ನ X 50 ಸರಣಿಯ X50 ಪ್ರೊ+ ಸ್ಮಾರ್ಟ್ಫೋನ್ ಭಾರತದಲ್ಲಿ ಬಿಡುಗಡೆ ಆಗಲಿದೆ. ಇದಲ್ಲದೆ ಚೀನಾದಲ್ಲಿ ಇತ್ತೀಚೆಗೆ ಬಿಡುಗಡೆಯಾಗಿರುವ ವಿವೋ ಎಕ್ಸ್ 60 ಸರಣಿಯ ಸ್ಮಾರ್ಟ್ಫೋನ್ ಕೂಡ ಶೀಘ್ರದಲ್ಲೇ ಭಾರತಕ್ಕೆ ಬರಲಿದೆ ಎಂದು ಹೇಳಲಾಗಿದೆ.

ಹೌದು, ವಿವೋ ಕಂಪೆನಿ ತನ್ನ ವಿವೋ X50 ಪ್ರೊ ಪ್ಲಸ್ ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಅನಾವರಣಗೊಳಿಸಲಿದೆ. ಇದು 6.5 ಇಂಚಿನ ಫುಲ್ ಹೆಚ್ಡಿ ಡಿಸ್ಪ್ಲೇ ಹೊಂದಿರಲಿದ್ದು, ಅಮೋಲೆಡ್ ಡಿಸ್ಪ್ಲೇ ವಿನ್ಯಾಸ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 865 ಪ್ರೊಸೆಸರ್ ಅನ್ನು ಹೊಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ
ವಿವೋ X50 ಪ್ರೊ ಪ್ಲಸ್ ಸ್ಮಾರ್ಟ್ಫೋನ್ 1080x2376 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ 6.5 ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇನ್ನು ಈ ಡಿಸ್ಪ್ಲೆ 19.8:9 ರಚನೆಯ ಅನುಪಾತವನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್ಪ್ಲೇ ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ 90.4% ಹೊಂದಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 865 ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 10 ಅನ್ನು ಆಧರಿಸಿ ಫನ್ಟಚ್ ಓಎಸ್ 10.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ವರೆಗೆ ಮತ್ತು 256GB ಸಂಗ್ರಹವನ್ನು ಹೊಂದಿದೆ.

ಕ್ಯಾಮೆರಾ ವಿಶೇಷ
ವಿವೋ X50 ಪ್ರೊ ಪ್ಲಸ್ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಪೆರಿಸ್ಕೋಪಿಕ್ ಟೆಲಿಫೋಟೋ ಲೆನ್ಸ್, ಮೂರನೇ ಕ್ಯಾಮೆರ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇದು 4,350mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ವೈಫೈ, ಬ್ಲೂಟೂತ್ v5.1, ಯುಎಸ್ಬಿ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಇತರೆ
ಬೆಲೆಗೆ ಸಂಬಂಧಿಸಿದಂತೆ, ವಿವೊ X50 ಪ್ರೊ + 40,000 ರೂ.ಗಿಂತ ಕಡಿಮೆ ದರದಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಇದು ಯಾವಾಗ ಲಭ್ಯವಾಗಲಿದೆ ಅನ್ನೊ ಮಾಹಿತಿ ಇನ್ನು ಕೂಡ ಲಭ್ಯವಾಗಿಲ್ಲ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999