Home
ಸುದ್ದಿಜಾಲ

ಅಗ್ಗದ ದರದ ಈ ವಿವೋ ಫೋನ್‌ ಈಗ ಇನ್ನಷ್ಟು ಡಿಸ್ಕೌಂಟ್‌ನಲ್ಲಿ ಲಭ್ಯ!

ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ನಲ್ಲಿ ಮೊಬೈಲ್‌ಗಳಿಗೆ ಒಂದಿಲ್ಲೊಂದು ರಿಯಾಯಿತಿ ಡಿಸ್ಕೌಂಟ್‌ ಲಭ್ಯ ಇರುತ್ತದೆ. ಈ ನಿಟ್ಟಿನಲ್ಲಿ ಅನೇಕ ಗ್ರಾಹಕರು ಈ ಆನ್‌ಲೈನ್‌ ತಾಣದ ಮೂಲಕ ಖರೀದಿಗೆ ಗಮನ ನೀಡುತ್ತಾರೆ. ಆ ಪೈಕಿ ಅಗ್ಗದ ವಿವೋ Y02t ಫೋನ್‌ ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ.

ಹೌದು, ಜನಪ್ರಿಯ ಇ ಕಾಮರ್ಸ್‌ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ವಿವೋ Y02t ಮೊಬೈಲ್ ಶೇ. 10% ರಷ್ಟು ರಿಯಾಯಿತಿ ಪಡೆದುಕೊಂಡಿದೆ. ಖರೀದಿದಾರರು 4GB RAM + 64 GB ವೇರಿಯಂಟ್‌ನ ಫೋನ್‌ ಅನ್ನು 8,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿಗೆ ಅವಕಾಶ ಲಭ್ಯ. ಅಮೆಜಾನ್ ತಾಣದಲ್ಲಿ ಲಭ್ಯ ಇರುವ ಎಕ್ಸ್‌ಚೆಂಜ್‌ ಆಫರ್‌, ಬ್ಯಾಂಕ್‌ ಕೊಡುಗೆ ಹಾಗೂ ಇತರೆ ಆಫರ್‌ ಪಡೆದುಕೊಂಡರೆ ಮತ್ತಷ್ಟು ರಿಯಾಯಿತಿ ಪಡೆಯಬಹುದು.

ಅಗ್ಗದ ದರದ ಈ ವಿವೋ ಫೋನ್‌ ಈಗ ಇನ್ನಷ್ಟು ಡಿಸ್ಕೌಂಟ್‌ನಲ್ಲಿ ಲಭ್ಯ!

ವಿವೋ Y02t ಮೊಬೈಲ್ ಮೀಡಿಯಾ ಟೆಕ್‌ MT6765 ಹಿಲಿಯೊ P35 SoC ಪ್ರೊಸೆಸರ್‌ ಪವರ್‌ನೊಂದಿಗೆ ಕೆಲಸ ನಿರ್ವಹಿಸಲಿದ್ದು, ಇದರ ಇದರ ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯ ಲಭ್ಯ. ಇದು 4GB RAM ಮತ್ತು 64 GB ಸ್ಟೋರೇಜ್‌ ಸೌಲಭ್ಯ ಪಡೆದಿದೆ. ಇನ್ನುಳಿದಂತೆ ವಿವೋ Y02t ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್ ಮತ್ತು ರಚನೆ ಹೇಗಿದೆ

ವಿವೋ Y02t ಮೊಬೈಲ್‌ 6.51 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇನ್ನು ಡಿಸ್‌ಪ್ಲೇ 1600 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಅನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 82.5% ಸ್ಕ್ರೀನ್ ಟು ಬಾಡಿ ಅನುಪಾತ ಅನ್ನು ಹೊಂದಿದ್ದು, ಇದರ ಜೊತೆಗೆ ಇದರ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದೆ.

ಅಗ್ಗದ ದರದ ಈ ವಿವೋ ಫೋನ್‌ ಈಗ ಇನ್ನಷ್ಟು ಡಿಸ್ಕೌಂಟ್‌ನಲ್ಲಿ ಲಭ್ಯ!

ಯಾವ ಪ್ರೊಸೆಸರ್‌ ಪವರ್‌ ಲಭ್ಯ

ವಿವೋ Y02t ಫೋನ್‌ ಮೀಡಿಯಾ ಟೆಕ್‌ MT6765 ಹಿಲಿಯೊ P35 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ (ಎಸ್‌ಡಿ ಕಾರ್ಡ್‌) ಮೆಮೊರಿ ಕಾರ್ಡ್‌ ಸಪೋರ್ಟ್‌ನೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡಿದೆ.

ಅಗ್ಗದ ದರದ ಈ ವಿವೋ ಫೋನ್‌ ಈಗ ಇನ್ನಷ್ಟು ಡಿಸ್ಕೌಂಟ್‌ನಲ್ಲಿ ಲಭ್ಯ!

ಸಿಂಗಲ್ ಕ್ಯಾಮೆರಾ ರಚನೆಯ ಸೌಲಭ್ಯ

ವಿವೋ Y02t ಮೊಬೈಲ್‌ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಇದು ಒಳಗೊಂಡಿದೆ. ಇದರೊಂದಿಗೆ ಈ ಫೋನಿನ ಕ್ಯಾಮೆರಾ ಫೀಚರ್ಸ್‌ ಗಳಲ್ಲಿ ಫೇಸ್ ಬ್ಯೂಟಿ, ಫೋಟೋ, ವಿಡಿಯೋ, ಟೈಮ್ ಲ್ಯಾಪ್ಸ್ ಆಯ್ಕೆಗಳು ಕೂಡಾ ಲಭ್ಯ ಇವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳ ಮಾಹಿತಿ

ವಿವೋ Y02t ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದುಕೊಂಡಿದ್ದು, ಈ ಫೋನ್‌ 10W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಸಪೋರ್ಟ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್‌ ಹಾಟ್‌ಸ್ಪಾಟ್‌, ಬ್ಲೂಟೂತ್‌, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಸೌಲಭ್ಯಗಳು ಇವೆ.

Best Mobiles in India

English summary
Vivo Y02t received Massive price down on amazon website. check offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+