Just In
- 3 hrs ago
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- 4 hrs ago
ನಿಮ್ಮ ಉಂಗುರದ ಗಾತ್ರವನ್ನು ಫೋನ್ ಮೂಲಕವೇ ಅಳತೆ ಮಾಡಿ: ಹೇಗೆ ಗೊತ್ತಾ?
- 5 hrs ago
ಫೈರ್-ಬೋಲ್ಟ್ನ ಈ ಸ್ಮಾರ್ಟ್ವಾಚ್ ಖರೀದಿಗೆ ಲಭ್ಯ!..ಇದರ ಲುಕ್ಗೆ ನೀವು ಕ್ಲೀನ್ ಬೋಲ್ಡ್!
- 6 hrs ago
ಸೋನಿ ಸಂಸ್ಥೆಯಿಂದ ಹೊಸ ಮಾದರಿಯ ವಾಕ್ಮ್ಯಾನ್ ಲಾಂಚ್!..ಜಬರ್ದಸ್ತ್ ಫೀಚರ್ಸ್!
Don't Miss
- Movies
ವಿಷ್ಣು ಸ್ಮಾರಕಕ್ಕೆ ಕಾರಣರಾದ ಇಬ್ಬರಿಗೆ ಧನ್ಯವಾದ ಅರ್ಪಿಸಿದ ನಟ ದರ್ಶನ್
- Sports
ವಿಶ್ವದ ಮೊದಲ ಆನ್‌ಲೈನ್ ಕ್ರಿಕೆಟ್ ಕೋಚ್ ನೇಮಕಕ್ಕೆ ಮುಂದಾದ ಪಾಕಿಸ್ತಾನ ತಂಡ
- News
4 ಕಾರಿಡಾರ್, 6 ದಿಕ್ಕು, 57 ನಿಲ್ದಾಣ: ಮುಂಬರುವ ಬೆಂಗಳೂರು ಉಪನಗರ ರೈಲು ಯೋಜನೆ ಬಗ್ಗೆ ತಿಳಿಯಿರಿ
- Lifestyle
ಕಾರ್ಬೋಹೈಡ್ರೇಟ್ ಕಡಿಮೆ ತಿಂದರೆ ನಿಮ್ಮ ದೇಹಕ್ಕೆ ಏನಾಗುತ್ತೆ ಗೊತ್ತಾ?
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ವಿವೋ Y22 ಸ್ಮಾರ್ಟ್‌ಫೋನ್ ಲಾಂಚ್!..ಬೆಲೆ ಎಷ್ಟು?..ಫೀಚರ್ಸ್ ಏನು?
ವಿವೋ ಕಂಪೆನಿಯು ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಮುಖ್ಯವಾಗಿ ಕ್ಯಾಮೆರಾ ಹಾಗೂ ಅಧಿಕ ಬ್ಯಾಟರಿ ಬ್ಯಾಕ್ಅಪ್ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸ್ಮಾರ್ಟ್‌ಫೋನ್‌ಗಳಿಂದ ಕಂಪೆನಿ ಜನಪ್ರಿಯ ಪಡೆದಿದೆ. ಈಗಾಗಲೇ ವಿವೋ ಸಂಸ್ಥೆಯ ಹಲವು ಸ್ಮಾರ್ಟ್‌ಫೋನ್‌ಗಳು ಗ್ರಾಗಕರ ಗಮನ ಸೆಳೆದಿವೆ. ಇದೀಗ ವಿವೋ ಸಂಸ್ಥೆಯು ನೂತನವಾಗಿ ವಿವೋ Y22 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ವಿವೋ ಕಂಪೆನಿಯು ಮಾರುಕಟ್ಟೆಗೆ ಹೊಸದಾಗಿ ವಿವೋ Y22 ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 720 x 1,612 ಪಿಕ್ಸಲ್ ರೇಟ್ ಅನ್ನು ಬೆಂಬಲಿಸುವ ಡಿಸ್‌ಪ್ಲೇ ಯನ್ನು ಹೊಂದಿದೆ. ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G70 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಇನ್ನು ವಿವೋ Y22 ಸ್ಮಾರ್ಟ್‌ಫೋನ್ 4GB RAM + 64GB ಮತ್ತು 6GB + 128GB ವೇರಿಯಂಟ್ ಆಯ್ಕೆಗಳನ್ನು ನೀಡಲಾಗಿದೆ. ಈ ಫೋನ್ ಸ್ಟಾರ್‌ಲೈಟ್ ಬ್ಲೂ, ಸಮ್ಮರ್ ಗ್ಲೈನ್ ಮತ್ತು ಮೆಟಾವರ್ಸಾ ಗ್ರೀನ್ ಸಯಾನ್ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ. ಇನ್ನುಳಿದಂತೆ ವಿವೋ Y22 ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ವಿವೋ Y22 ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇ ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ ತನ್ನ ವರ್ಗದಲ್ಲೇ ಉತ್ತಮ ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, 89.67 % ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯವೈಖರಿ ಏನು?
ವಿವೋ Y22 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G70 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಓಎಸ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಜೊತೆಗೆ 4GB RAM + 64GB ಮತ್ತು 6GB + 128GB ವೇರಿಯಂಟ್ ಆಯ್ಕೆ

ಕ್ಯಾಮೆರಾ ಸೆಟ್‌ಅಪ್ ಯಾವುದು?
ವಿವೋ Y22 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, f/1.8 ಲೆನ್ಸ್ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, f/2.4 ಲೆನ್ಸ್ ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ?
ವಿವೋ Y22 ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5.0, GPS, FM ರೇಡಿಯೋ ಮತ್ತು USB ಟೈಪ್ C ಪೋರ್ಟ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ವಿವೋ Y22 ಫೋನ್ ಅನ್ನು ಭಾರತದಲ್ಲಿ ಬೇಸ್ 4GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ 14,499 ರೂ.ಗಳಿಗೆ ಬಿಡುಗಡೆ ಮಾಡಲಾಗಿದೆ ಮತ್ತು 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ 16,499 ರೂ. ಆಗಿದೆ. ಈ ಡಿವೈಸ್ ಇಂದಿನಿಂದಲೇ ಮಾರಾಟಕ್ಕೆ ಲಭ್ಯವಿದ್ದು, ವಿವೋ ಇ-ಸ್ಟೋರ್ ಸೇರಿದಂತೆ ಎಲ್ಲಾ ಆಫ್‌ಲೈನ್ ಮತ್ತು ಆನ್‌ಲೈನ್ ರಿಟೇಲ್ ಸ್ಟೋರ್‌ಗಳಲ್ಲಿ ಖರೀದಿಗೆ ದೊರೆಯುತ್ತದೆ. ಎಸ್‌ಬಿಐ, ಕೊಟಕ್ ಮಹೀಂದ್ರಾ ಮತ್ತು ಒನ್ ಕಾರ್ಡ್ ಕ್ರೆಡಿಟ್ ಕಾರ್ಡ್‌ಗಳನ್ನು ಬಳಕೆ ಮೂಲಕ 1,000 ರೂ.ವರೆಗೆ ರಿಯಾಯಿತಿ ಪಡೆಯಬಹುದು
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470