Home
ಸುದ್ದಿಜಾಲ

ವಿ ಟೆಲಿಕಾಂನ ಬೆಸ್ಟ್‌ ರೀಚಾರ್ಜ್ ಪ್ಲ್ಯಾನ್‌ಗಳ ಕಂಪ್ಲೀಟ್‌ ಮಾಹಿತಿ ಇಲ್ಲಿದೆ!

ದೇಶದ ಟೆಲಿಕಾಂ ಏರ್‌ಟೆಲ್‌, ರಿಲಾಯನ್ಸ್ ಜಿಯೋ ಮತ್ತು ವಿ ಟೆಲಿಕಾಂಗಳು ಗ್ರಾಹಕರನ್ನು ಸೆಳೆಯಲು ಹಲವು ಉಪಯುಕ್ತ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಆ ಪೈಕಿ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಸೌಲಭ್ಯಗಳನ್ನು ಒಳಗೊಂಡಿವೆ. ವಿ ಟೆಲಿಕಾಂ, ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಯನ್ಸ್‌ ಜಿಯೋ, ಏರ್‌ಟೆಲ್‌ ಟೆಲಿಕಾಂಗಳಿಗೆ ಟಾಂಗ್‌ ಕೊಡುವಂತಹ ಯೋಜನೆಗಳ ಆಯ್ಕೆ ಹೊಂದಿದೆ.

ಗ್ರಾಹಕರಿಗೆ

ಹೌದು, ವಿ ಟೆಲಿಕಾಂ ಕೆಲವು ಅತ್ಯುತ್ತಮ ಡೇಟಾ ಪ್ರೀಪೇಯ್ಡ್‌ ಯೋಜನೆಗಳ ಪಟ್ಟಿ ಒಳಗೊಂಡಿದೆ. ಅವುಗಳಲ್ಲಿ ವಿ ಟೆಲಿಕಾಂನ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಡೇಟಾ ಮತ್ತು ವ್ಯಾಲಿಡಿಟಿಯಿಂದ ಗ್ರಾಹಕರಿಗೆ ಅತ್ಯುತ್ತಮ ಎನಿಸಿವೆ. ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆ, ಎಸ್‌ಎಮ್‌ಎಸ್‌ ಸೌಲಭ್ಯ ಸಹ ಪಡೆದಿದೆ. ಡೇಟಾ ಹಾಗೂ ವಾಯಿಸ್ ಕರೆಯ ಜೊತೆಗೆ ಹೆಚ್ಚುವರಿ ಸೌಲಭ್ಯ ಸಹ ಲಭ್ಯ. ಹಾಗಾದರೇ ವಿ ಟೆಲಿಕಾಂನ ಬೆಸ್ಟ್‌ ರೀಚಾರ್ಜ್ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌

ವೊಡಾಫೋನ್ ಐಡಿಯಾ ಟೆಲಿಕಾಂನ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್‌ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ 16GB ಡೇಟಾ ಸೌಲಬ್ಯ ಪಡೆದಿದೆ. ಜೊತೆಗೆ ವಿ ಆಪ್ಸ್‌ ಹಾಗೂ ಡೇಟಾ ರೋಲ್‌ ಓವರ್‌ ಸೌಲಭ್ಯ ಸಿಗಲಿದೆ.

ವಿ ಟೆಲಿಕಾಂನ 666ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 666ರೂ, ಪ್ರಿಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್‌ ಸಹ ಲಭ್ಯ ವಾಗಲಿದೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

Best Mobiles in India

English summary
Vodafone Idea Recharge: Best Prepaid Plans Under Rs. 1000.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+