Just In
- 2 hrs ago OPPO: ಒಪ್ಪೋ K12 ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಏನಿವೆ?
- 3 hrs ago Samsung: ಗ್ರೀನ್ ಲೈನ್ ಸಮಸ್ಯೆ ಎದುರಿಸುತ್ತಿರುವವರಿಗೆ ಸ್ಯಾಮ್ಸಂಗ್ನಿಂದ ಫ್ರೀ ಡಿಸ್ಪ್ಲೇ...
- 3 hrs ago ಅಗ್ಗದ ಬೆಲೆಯ ಈ ಫೋನ್ ಈಗ ಇನ್ನಷ್ಟು ಕಡಿಮೆ ಬೆಲೆಗೆ ಲಭ್ಯ!..ಆಫರ್ ಎಷ್ಟು?
- 5 hrs ago OnePlus: ಭಾರತದಲ್ಲಿ ಒನ್ಪ್ಲಸ್ ನಾರ್ಡ್ CE 3 ಬೆಲೆ ಇಳಿಕೆ; ಖರೀದಿಸಲು ಯೋಗ್ಯವೇ...?
Don't Miss
- News ನಾಮಪತ್ರ ಹಿಂಪಡೆಯಲು ನಿರ್ಧರಿಸಿದ ದಿಂಗಾಲಶ್ವರ ಸ್ವಾಮೀಜಿಗೆ ಸಿದ್ದರಾಮಯ್ಯ ಮಾಡಿದ ಮನವಿ ಏನು?
- Movies ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರ ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
- Sports RR vs MI IPL 2024: ರಾಜಸ್ಥಾನ್ vs ಮುಂಬೈ ರಾಯಲ್ ಫೈಟ್; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಕೇರಳ ಪ್ರವಾಸಿಗರಿಗೆ ಸಿಹಿಸುದ್ದಿ: ಕೋಝಿಕ್ಕೋಡ್ ಬೆಂಗಳೂರು ಮಾರ್ಗದಲ್ಲಿ ನವ ಕೇರಳ ಸದಸ್ ಐಷಾರಾಮಿ ಬಸ್ ಸಂಚಾರ
- Lifestyle ಇಹಲೋಕ ತ್ಯಜಿಸಿದ ಸೂಪರ್ ಕಳ್ಳ: ಕಳ್ಳನಾಗಿದ್ದಾಗಲೇ ಜಡ್ಜ್ ಆದ, 2000 ಖೈದಿಗಳನ್ನು ಬಿಡುಗಡೆ ಮಾಡಿದ!
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಹೊಸ ನವೀಕರಣಗಳೊಂದಿಗೆ ಬಿಡುಗಡೆಗೆ ಸಜ್ಜು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಟ್ಸ್ಆಪ್, ಫೇಸ್‌ಬುಕ್ ಬಳಕೆದಾರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ!!
ಸರ್ಕಾರಿ ಇಲಾಖೆಗಳ ಗೌಪ್ಯ ಮಾಹಿತಿ ಸೇರಿದಂತೆ, ಸರ್ಕಾರಿ ಆದೇಶಗಳು ಹಾಗೂ ಪ್ರಮುಖ ದಾಖಲೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಸರ್ಕಾರಕ್ಕೆ ಮುಜುಗರ ತಂದಿದೆ. ಹೀಗಾಗಿ, ಅನಧಿಕೃತವಾಗಿ ಸರ್ಕಾರಿ ಮಾಹಿತಿಗಳನ್ನು ಜಾಲತಾಣಗಳಲ್ಲಿ ಪ್ರಚಾರ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ರಾಜ್ಯ ಸೈಬರ್ ಕ್ರೈಮ್ ಇಲಾಖೆ ಮುಂದಾಗಿದೆ.
ಸರ್ಕಾರಿ ಆದೇಶ, ಟಿಪ್ಪಣಿ ಹಾಳೆ, ಪತ್ರಗಳು, ಗೌಪ್ಯ ಮಾಹಿತಿ ಹಾಗೂ ಇತರೆ ದಾಖಲೆಗಳನ್ನು ಹಿರಿಯ ಅಧಿಕಾರಿಗಳ ಒಪ್ಪಿಗೆ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸೈಬರ್ ಕ್ರೈಂ ನಿಯಮಾನುಸಾರ ವಾಟ್ಸ್‌ಆಪ್ ಅಡ್ಮಿನ್‌ಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸೈಬರ್ ಕ್ರೈಮ್ ಎಚ್ಚರಿಕೆ ನೀಡಿದೆ.
ಯಾವುದೇ ಆದೇಶಗಳು ಇಲಾಖೆಯ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಹೊರಡಿಸುವ ಮೊದಲೇ ಸಾಮಾಜಿಕ ಜಾಲತಾಣಗಳಲ್ಲಿ ನೀಡುವುದು ಸರಿಯಲ್ಲ. ಇದು ದುರ್ಬಳಕೆಯಾಗುವ ಜತೆಗೆ ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆಯೂ ಇದೆ. ಕಡತಗಳಲ್ಲಿನ ಆದೇಶ ಅಥವಾ ಗೌಪ್ಯ ಮಾಹಿತಿ ಸಾಮಾಜಿಕ ಜಾಲತಾಣಕ್ಕೆ ಹಾಕುವುದು ಕಾನೂನಿಗೆ ವಿರುದ್ಧವಾದುದು ಎಂದಿದ್ದಾರೆ.
ಹಾಗಾಗಿ, ಅನುಮತಿ ಇಲ್ಲದೇ ಆದೇಶ, ಟಿಪ್ಪಣಿ ಹಾಳೆ, ಪತ್ರಗಳು ಮತ್ತು ಗೌಪ್ಯ ಮಾಹಿತಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುತ್ತಿರುವ ಬಗ್ಗೆ ಇಲಾಖೆಗೆ ದೂರು ಬಂದಿದೆ. ಹಾಗಾಗಿ, ವಾಟ್ಸ್ಆಪ್, ಫೇಸ್‌ಬುಕ್ ಸೇರಿದಂತೆ ಎಲ್ಲಾ ಜಾಲತಾಣಗಳಲ್ಲಿ ಇಂತಹುಗಳನ್ನು ಪ್ರಕಟಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅಧಿಕಾರಿಗಳು ಅಥವಾ ಸಿಬ್ಬಂದಿ ಹೊರತುಪಡಿಸಿ ಬೇರ್ಯಾರು ಕೂಡ ಸರ್ಕಾರದ ಆದೇಶ ಅಥವಾ ಗೌಪ್ಯ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಕೆಲವೊಂದು ಮಾಹಿತಿ ತೀರ ಗೌಪ್ಯವಾದುದರಿಂದ ಅಧಿಕಾರಿಗಳು ಕಾಪಾಡಿಕೊಳ್ಳಬೇಕು. ಇಂಥ ಮಾಹಿತಿ ನೀಡಲು ಪ್ರತ್ಯೇಕ ವ್ಯವಸ್ಥೆ ಇದೆ ಎಂದು ಇಲಾಖೆ ನೌಕರರಿಗೆ ಸಲಹೆಯನ್ನು ನೀಡಿದೆ.
ಓದಿರಿ: ಚೀನಾದಲ್ಲಿ ಓಡಲಿರುವ 4000 ಕಿ.ಮಿ ವೇಗದ 'ಫ್ಲೈಯಿಂಗ್ ಟ್ರೈನ್'!..ಹೇಗಿದೆ ಗೊತ್ತಾ?!
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999