Just In
- 43 min ago
ನೀವು ಎಸ್ಬಿಐ ಗ್ರಾಹಕರೇ?... ಯುಪಿಐ ಪೇಮೆಂಟ್ ಮಾಡುವಾಗ ಈ ಅಂಶಗಳ ಬಗ್ಗೆ ಎಚ್ಚರವಹಿಸಿ!
- 2 hrs ago
ಭಾರತದಲ್ಲಿ ಇನ್ಫಿನಿಕ್ಸ್ ಝೀರೋ ಬುಕ್ ಅಲ್ಟ್ರಾ ಲ್ಯಾಪ್ಟಾಪ್ ಲಾಂಚ್; ಏನೆಲ್ಲಾ ಫೀಚರ್ಸ್ ಇವೆ ಗೊತ್ತಾ!?
- 4 hrs ago
ಬಿಎಸ್ಎನ್ಎಲ್ನ ಈ ಪೋಸ್ಟ್ಪೇಯ್ಡ್ ಪ್ಲ್ಯಾನ್ ಬೆಲೆ ಅಗ್ಗ; ಆದ್ರೆ, ರೀಚಾರ್ಜ್ ಕಷ್ಟ!
- 4 hrs ago
ಅಗ್ಗದ ಬೆಲೆಗೆ ಹೊಸ ಪ್ಲ್ಯಾನ್ ಪರಿಚಯಿಸಿದ ವಿ ಟೆಲಿಕಾಂ; ಸಿಮ್ ಆಕ್ಟಿವ್ ಇಡಲು ಇದು ಬೆಸ್ಟ್!
Don't Miss
- News
ವಿಮಾನದಲ್ಲಿ ವೃದ್ಧ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಗೆ ಜಾಮೀನು!
- Sports
WPL Auction 2023: ದುಬಾರಿ ಮೊತ್ತಕ್ಕೆ ಹರಾಜಾಗಬಹುದಾದ ಐವರು ಆಟಗಾರರು
- Finance
Economic Survey: ನವೆಂಬರ್ವರೆಗೆ 135.2 ಕೋಟಿ ಆಧಾರ್ ಸಂಖ್ಯೆ ಜನರೇಟ್, 12-ಡಿಜಿಟ್ ಪ್ರಾಮುಖ್ಯತೆ ತಿಳಿಯಿರಿ
- Movies
ಆದಿಯನ್ನು ಭೇಟಿಯಾದ ಪ್ರೀತಮ್ ನಡೆಗೆ ಕೆರಳಿದ ಅಖಿಲಾಂಡೇಶ್ವರಿ?
- Automobiles
ಜನಪ್ರಿಯ ನಟನ ಮನೆಗೆ ಕಥೆ ಹೇಳಲು ಹೋಗಿ ಆತನ ದುಬಾರಿ ಕಾರ್ ಓಡಿಸಿಬಂದ ನಿರ್ದೇಶಕ...
- Lifestyle
ಫೆ.1ಕ್ಕೆ ಜಯ ಏಕಾದಶಿ: ಈ ರೀತಿ ಮಾಡಿದರೆ ದಾರಿದ್ರ್ಯ ಹೋಗಿ ಸಂಪತ್ತು ವೃದ್ಧಿಸುವುದು
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ದೀಪಾವಳಿ ವಿತ್ ಮಿ ಸೇಲ್‌ನಲ್ಲಿ ರೆಡ್ಮಿ ಫೋನ್‌ಗಳಿಗೆ ಸಿಗಲಿದೆ ಬಿಗ್ ಡಿಸ್ಕೌಂಟ್!
ಭಾರತದ ಟೆಕ್ ಮಾರುಕಟ್ಟೆಯಲ್ಲಿ ಶಿಯೋಮಿ ಕಂಪೆನಿ ಸಾಕಷ್ಟು ಜನಪ್ರಿಯತೆಯನ್ನು ಹೊಂದಿದೆ. ತನ್ನ ಭಿನ್ನ ಶ್ರೇಣಿಯ ಡಿವೈಸ್‌ಗಳ ಮೂಲಕ ಗ್ರಾಹಕರ ನೆಚ್ಚಿನ ಬ್ರ್ಯಾಂಡ್ ಆಗಿ ಗುರುತಿಸಿಕೊಂಡಿದೆ. ಇನ್ನು ಶಿಯೋಮಿ ಕಂಪೆನಿ ತನ್ನ ಗ್ರಾಹಕರಿಗಾಗಿ ವಿಶೇಷ ಸೇಲ್‌ಗಳನ್ನು ಕೂಡ ಆಗಾಗ ಆಯೋಜಿಸುತ್ತಾ ಬಂದಿದೆ. ಇದೀಗ ಭಾರತದಲ್ಲಿ ಇದೇ ಸೆಪ್ಟೆಂಬರ್ 23 ದಿವಾಲಿ(ದೀಪಾವಳಿ) ವಿತ್ ಮೀ ಸೇಲ್ ಅನ್ನು ಪ್ರಾರಂಭಿಸುವುದಾಗಿ ಘೋಷಣೆ ಮಾಡಿದೆ.

ಹೌದು, ಶಿಯೋಮಿ ಕಂಪೆನಿ ಭಾರತದಲ್ಲಿ ದಿವಾಲಿ ವಿತ್ ಮೀ ಸೇಲ್ ಘೋಷಣೆ ಮಾಡಿದೆ. ಇನ್ನು ಈ ಸೇಲ್‌ನಲ್ಲಿ ಶಿಯೋಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಮಾರ್ಟ್‌ಟಿವಿಗಳು ಸೇರಿದಂತೆ ಅನೇಕ ಡಿವೈಸ್‌ಗಳ ಮೇಲೆ ವಿಶೇಷ ಆಫರ್ ಅನ್ನು ನೀಡುವುದಾಗಿ ಹೇಳಿದೆ. ಇದರಲ್ಲಿ ರೆಡ್ಮಿ ಬ್ರ್ಯಾಂಡ್‌ನ ಸ್ಮಾರ್ಟ್‌ಫೋನ್‌ಗಳ ಮೇಲೆ ಹೆಚ್ಚಿನ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದ್ರೆ ದಿವಾಲಿ ವಿತ್ ಮೀ ಸೇಲ್‌ನಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳಿಗೆ ಡಿಸ್ಕೌಂಟ್ ಲಭ್ಯವಾಗಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರೆಡ್ಮಿ 9 ಆಕ್ಟಿವ್
ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್ ದಿವಾಲಿ ವಿತ್ ಮಿ ಸೇಲ್‌ನಲ್ಲಿ ಆಕರ್ಷಕ ಡಿಸ್ಕೌಂಟ್‌ನಲ್ಲಿ ಲಭ್ಯವಾಗಲಿದೆ. 12,999 ರೂ. ಮೂಲ ಬೆಲೆಯ ಈ ಸ್ಮಾರ್ಟ್‌ಫೋನ್ ನಿಮಗೆ ರಿಯಾಯಿತಿ ದರದಲ್ಲಿ ಕೇವಲ 7,499ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.53 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.

ರೆಡ್ಮಿ 10 ಪ್ರೈಮ್
ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ದಿವಾಲಿ ವಿತ್ ಮಿ ಸೇಲ್ ಪ್ರಯುಕ್ತ 14,999ರೂ. ಬದಲಿಗೆ ಕೇವಲ 9,449ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ರೆಡ್‌ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ 6.5-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಒಳಗೊಂಡಿದೆ.

ರೆಡ್ಮಿ ನೋಟ್ 11
ದೀಪಾವಳಿ ವಿತ್ ಮಿ ಸೇಲ್‌ನಲ್ಲಿ ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್ ನಿಮಗೆ ಕೇವಲ 10,799 ರೂ. ಬೆಲೆಗೆ ದೊರೆಯಲಿದೆ. ಈ ಸ್ಮಾರ್ಟ್‌ಫೋನ್ ಮೂಲ ಬೆಲೆ 19,999ರೂ. ಆಗಿದೆ. ಇನ್ನು ರೆಡ್ಮಿ ನೋಟ್ 11 ಫೋನ್ 6.43 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 680 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸಾಮರ್ಥ್ಯದಲ್ಲಿದೆ.

ರೆಡ್ಮಿ ನೋಟ್ 11T 5G
ರೆಡ್ಮಿ ನೋಟ್ 11T 5G ಸ್ಮಾರ್ಟ್‌ಫೋನ್ ದೀಪಾವಳಿ ವಿತ್ ಮಿ ಸೇಲ್‌ನಲ್ಲಿ ಕೇವಲ 13,749ರೂ.ಗಳಿಗೆ ಮಾರಾಟವಾಗಲಿದೆ. ಈ ರೆಡ್ಮಿ ನೋಟ್ 11T 5G ಸ್ಮಾರ್ಟ್‌ಫೋನ್ 6.6-ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರೆಡ್ಮಿ 9i ಸ್ಪೋರ್ಟ್
ರೆಡ್ಮಿ 9i ಸ್ಪೋರ್ಟ್ ಸ್ಮಾರ್ಟ್‌ಫೋನ್ ಕೂಡ ದೀಪಾವಳಿ ವಿತ್ ಮಿ ಸೇಲ್‌ನಲ್ಲಿ ಡಿಸ್ಕೌಂಟ್ ಅನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ನಿಮಗೆ ಕೇವಲ 6,999ರೂ.ಬೆಲೆಯಲ್ಲಿ ದೊರೆಯಲಿದೆ. ಇನ್ನು ರೆಡ್ಮಿ 9i ಸ್ಪೋರ್ಟ್ ಸ್ಮಾರ್ಟ್‌ಫೋನ್ 6.53-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು ಮಿಡಿಯಾಟೆಕ್ ಹಿಲಿಯೋ G25 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಫೋನ್ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470