Home
ಸುದ್ದಿಜಾಲ

ಶಿಯೋಮಿಯಿಂದ ಮತ್ತೊಂದು ಟಾಪ್ ಎಂಡ್ ಫೋನ್ ಲಾಂಚ್ ಸಾಧ್ಯತೆ..!

ಈಗಾಗಲೇ ಮಾರುಕಟ್ಟೆಯಲ್ಲಿ ಇರುವ ಫೋನ್ ಗಳಿಗೆ ಇದು ಸ್ಪರ್ಧೆಯನ್ನು ನೀಡಲಿದೆ ಎನ್ನಲಾಗಿದೆ. ಮುಂದಿನ ವರ್ಷದ ಮೊಬೈಲ್ ಕಾಂಗ್ರೆಸ್ ನಲ್ಲಿ ಈ ಫೋನ್ ಲಾಂಚ್ ಆಗುವ ಸಾಧ್ಯತೆಯ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

By Lekhaka

ಶಿಯೋಮಿ ಮತ್ತೊಂದು ಟಾಪ್ ಎಂಡ್ ಸ್ಮಾರ್ಟ್ ಫೋನ್ ಅನ್ನು ಲಾಂಚ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವರ್ಷದ ಅಂತ್ಯದ ವೇಳೆಗೆ ಲಾಂಚ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೇ ಇದನ್ನು ಭಾರತೀಯ ಮಾರುಕಟ್ಟೆಗೂ ಪರಿಚಯಸಲಿದೆ ಎನ್ನುವ ಮಾತು ಕೇಳಿಬಂದಿದೆ. ಮೂಲಗಳ ಪ್ರಕಾರ ಇದು ಮಿ 7 ಆಗಿರಲಿದೆ.

ಶಿಯೋಮಿಯಿಂದ ಮತ್ತೊಂದು ಟಾಪ್ ಎಂಡ್ ಫೋನ್ ಲಾಂಚ್ ಸಾಧ್ಯತೆ..!

ಈಗಾಗಲೇ ಮಾರುಕಟ್ಟೆಯಲ್ಲಿ ಇರುವ ಫೋನ್ ಗಳಿಗೆ ಇದು ಸ್ಪರ್ಧೆಯನ್ನು ನೀಡಲಿದೆ ಎನ್ನಲಾಗಿದೆ. ಮುಂದಿನ ವರ್ಷದ ಮೊಬೈಲ್ ಕಾಂಗ್ರೆಸ್ ನಲ್ಲಿ ಈ ಫೋನ್ ಲಾಂಚ್ ಆಗುವ ಸಾಧ್ಯತೆಯ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

ಅಲ್ಲದೇ ಈ ಫೋನಿನಲ್ಲಿ ಮೊದಲನೆಯದಾಗಿ ಸ್ನಾಪ್ ಡ್ರಾಗನ್ 845 ಪ್ರೋಸೆಸರ್ ಅನ್ನು ಅಳವಡಿಸುವ ರೂಮರ್ ಇದೆ. ಮಿ 7 ಅತೀ ವೇಗದ ಪ್ರೋಸೆಸರ್ ಹೊಂದಿರುವ ಫೋನ್ ಎನ್ನುವ ಖ್ಯಾತಿಗೆ ಪಾತ್ರವಾಗಲಿದ ಎನ್ನಲಾಗಿದೆ.

ಈ ಫೋನಿನಲ್ಲಿ OLED ಡಿಸ್ ಪ್ಲೇಯನ್ನು ಕಾಣಬಹುದಾಗಿದ್ದು, ಸ್ಯಾಮ್ ಸಂಗ್ ಈ ಡಿಸ್ ಪ್ಲೇಯನ್ನು ನೀಡಲಿದೆ. ಅಲ್ಲದೇ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಅನ್ನು ಹಿಂಭಾಗದಲ್ಲಿ ಅಳವಡಿಸಲಾಗಿದೆ. ಈ ಫೊನ್ 1.2 GBPS ವೇಗದಲ್ಲಿ ಕಾರ್ಯನಿರ್ವಹಿಸಲಿದೆ.

ಈ ಫೋನಿನಲ್ಲಿ 6GB-8GB RAM ಕಾಣಬಹುದಾಗಿದ್ದು, ಅಲ್ಲದೇ ವೈರ್ ಲೇಸ್ ಚಾರ್ಜಿಂಗ್ ಸಹ ಇದರಲ್ಲಿ ಇರಲಿದೆ. ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾವನ್ನು ನೀಡುವ ಸಾಧ್ಯತೆ ಇದ್ದು, ಮಾರುಕಟ್ಟೆಯಲ್ಲಿರುವ ಎಲ್ಲಾ ಫೋನ್ ಗಳಿಗೆ ಭರ್ಜರಿ ಹೊಡೆತ ನೀಡಲಿದೆ.

Best Mobiles in India

English summary
Xiaomi Mi 7, the upcoming flagship smartphone is likely rumored to be launched in February 2018.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+