Just In
- 41 min ago
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
- 1 hr ago
ಬೆಂಗಳೂರಿಗರೇ ಗಮನಿಸಿ... ಇನ್ನೇನು ಕೆಲವೇ ದಿನದಲ್ಲಿ NIMBUS ಆಪ್ ಲಾಂಚ್!
- 3 hrs ago
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- 3 hrs ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
Don't Miss
- Finance
ಫೆಬ್ರವರಿ 1ರಿಂದ ಟಾಟಾ ಮೋಟರ್ಸ್ ಕಾರು ದುಬಾರಿ, ಯಾಕೆ, ಇಲ್ಲಿದೆ ಕಾರಣ?
- Movies
ಅತಿಹೆಚ್ಚು ಟಿವಿಆರ್ ಗಳಿಸಿದ ಕನ್ನಡದ 14 ಚಿತ್ರಗಳಿವು; ಆರನೇ ಸ್ಥಾನಕ್ಕೇರಿದ ಕಾಂತಾರ!
- News
ಹಾಸನ ಟಿಕೆಟ್ ಬಗ್ಗೆ ಮಾತನಾಡಲು ರೇವಣ್ಣ ಬಿಟ್ಟರೆ ಯಾರಿಗೂ ಅವಕಾಶವಿಲ್ಲ; HDKಗೆ ಸೂರಜ್ ಟಾಂಗ್
- Lifestyle
ಬಿಪಿ ಸಮಸ್ಯೆಯೇ? ಪಿಜ್ಜಾ, ಮಜ್ಜಿಗೆ ಈ ಬಗೆಯ ಅಧಿಕ ಸೋಡಿಯಂ ಆಹಾರ ಸೇವಿಸಲೇಬೇಡಿ
- Sports
Women's Premier League : ಫೆಬ್ರವರಿ 2ನೇ ವಾರ ಆಟಗಾರರ ಹರಾಜು: ದೆಹಲಿಯಲ್ಲಿ ಹರಾಜು ಪ್ರಕ್ರಿಯೆ
- Automobiles
ಬಾಕ್ಸ್ ಆಫೀಸ್ನಲ್ಲಿ 'ಪಠಾಣ್' ಅಬ್ಬರ: ಈ ಚಿತ್ರದಲ್ಲಿ ಕಾಣಿಸಿಕೊಂಡ ಆಕರ್ಷಕ ಕಾರುಗಳಿವು...
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶೀಘ್ರವೇ ನಿಮ್ಮ ಹಾರ್ಟ್‌ಬಿಟ್ ನಿಮ್ಮ ಪಾಸ್‌ವರ್ಡ್..!
ದೇಶದಲ್ಲಿ ಡಿಜಿಟಲ್ ವ್ಯವಹಾರಗಳು ಹೆಚ್ಚಾಗುತ್ತಿದ್ದು, ಶಾಪಿಂಗ್, ಬ್ಯಾಕಿಂಗ್ ಸೇರಿದಂತೆ ಎಲ್ಲಾವು ಡಿಜಿಟಲ್ ಮಯವಾಗುತ್ತಿರುವುದರಿಂದ ಪಾಸ್‌ವರ್ಡ್ ಬಹುಮುಖ್ಯವಾಗುತ್ತಿದೆ. ಈ ಪಾಸ್‌ವರ್ಡ್‌ಗಳು ಹ್ಯಾಕ್ ಆಗುವ ಸಾಧ್ಯತೆ ಹೆಚ್ಚಿರುವ ಕಾರಣ ಅವುಗಳನ್ನು ಅದಷ್ಟು ಭಧ್ರಗೊಳಿಸುವ ಕಾರ್ಯಗಳು ನಡೆಯುತ್ತದೆ.

ಓದಿರಿ..: ಸಾಮಾನ್ಯ ಸ್ಮಾರ್ಟ್‌ಪೋನಲ್ಲಿ ಸ್ಲೋ ಮೋಷನ್ ವಿಡಿಯೋ ರೆಕಾರ್ಡ್ ಮಾಡುವುದು ಹೇಗೆ....?
ಈ ಹಿನ್ನಲೆಯಲ್ಲಿ ನಿಮ್ಮ ಫಿಂಗರ್ ಪ್ರಿಂಟ್ ಅಂದರೆ ಬೆರಳಚ್ಚು ಅನ್ನು ಪಾಸ್‌ವರ್ಡ್ ಆಗಿ ಬಳಸುವ ಅವಕಾಶವನ್ನು ಮಾಡಿಕೊಡಲಾಗಿದ್ದು, ಪಾಸ್‌ವರ್ಡ್‌ಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಸಲುವಾಗಿ ನಿಮ್ಮ ಹಾರ್ಟ್‌ಬಿಟ್ಅನ್ನೇ ಪಾಸ್‌ವರ್ಡ್ ಆಗಿ ಬಳಸುವ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.
ಈಗಾಗಲೇ ಹೃದಯ ಬಡಿತವನ್ನು ಪಾಸ್‌ವರ್ಡ್ ಆಗಿ ಬದಲಾಯಿಸುವ ತಂತ್ರಜ್ಞಾನ ಇದೆಯಾದರು ಅದು ಬಹಳ ದುಬಾರಿಯಾದ ಕಾರಣ ಕಡಿಮೆ ವೆಚ್ಚದಲ್ಲಿ ಜನ ಸಾಮಾನ್ಯರಿಗೂ ದೊರಕುವಂತೆ ಮಾಡಲು ವಿಜ್ಞಾನಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ ಎನ್ನಲಾಗಿದೆ.

ಓದಿರಿ..: ಶೇ.80% ಯುವ ಜನತೆ ತಮ್ಮ ಸ್ಮಾರ್ಟ್‌ಪೋನಿನಲ್ಲಿ ಏನು ಮಾಡುತ್ತಾರೆ ಗೊತ್ತಾ..?!?!
ನಿಮ್ಮ ಹೃದಯ ಬಡಿತವನ್ನೇ ನಿಮ್ಮ ಹೆಲ್ತ್ ರೆಕಾರ್ಡ್ ಗಳಿಗೆ ಪಾಸ್‌ವರ್ಡ್ ಆಗಿ ಬದಲಾಯಿಸಿಕೊಳ್ಳುವ ಹೊಸದೊಂದು ಪ್ರಯೋಗವನ್ನು ಮಾಡಲಾಗುತ್ತಿದೆ. ಇಸಿಜಿಯನ್ನು ಎಲೆಕ್ಟಿಕಲ್ ಆಕ್ಟಿವಿಟಿಯ ಮೂಲಕ ನಿಮ್ಮ ಪಾಸ್‌ವರ್ಡ್ ಆಗಿ ಬದಲಾಯಿಸುವ ತಂತ್ರಜ್ಞಾನ ಸದ್ಯ ಟೆಸ್ಟಿಂಗ್ ಹಂತದಲ್ಲಿದ್ದು, ಇದು ಯಶಸ್ವಿಯಾದಲ್ಲಿ ಶೀಘವೇ ನಿಮ್ಮ ಹಾರ್ಟ್ ಬೀಟ್ ಅನ್ನು ಹೆಲ್ತ್ ರೆಕಾರ್ಡ್ ಗಳಿಗೆ ಪಾಸ್‌ವರ್ಡ್ ಆಗಿ ಬಳಸಿಕೊಳ್ಳಬಹುದಾಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470