Home
Social media

ಫೇಸ್‌ಬುಕ್‌ - ಇನ್‌ಸ್ಟಾಗ್ರಾಮ್ ವಿಡಿಯೋ ಡೌನ್‌ಲೋಡ್ ಮಾಡುವುದು ಹೇಗೆ..?

ಇದಕ್ಕಾಗಿ ನೀವು ಎರಡು ಆಪ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳಬೇಕಾಗಿದೆ. EasyDownloader ಮತ್ತು MyVideoDownloader ಆಪ್ ಗಳನ್ನು ನೀವು ಪ್ಲೇ ಸ್ಟೋರಿನಿಂದ ಡೌನ್‌ಲೋಡ್ ಮಾಡಿಕೊಂಡು ಇನ್‌ಸ್ಟಾಲ್ ಮಾಡಿಕೊಳ್ಳಬೇಕಾಗಿದೆ.

By Srinidhi

ಇಂದಿನ ದಿನದಲ್ಲಿ ಸೋಶಿಯಲ್ ಮೀಡಿಯಾ ಬಳಕೆಯು ಹೆಚ್ಚಾಗಿದೆ. ಅದರಲ್ಲೂ ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್ ವಿಡಿಯೋ ನೋಡುವವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಫೇಸ್‌ಬುಕ್‌-ಇನ್‌ಸ್ಟಾಗ್ರಾಮ್ ವಿಡಿಯೋ ಡೌನ್‌ಲೋಡ್ ಹೇಗೆ ಎನ್ನುವುದನ್ನು ತಿಳಿಸಿಕೊಡುವ ಪ್ರಯತ್ನ ಇದಾಗಿದೆ.

ಫೇಸ್‌ಬುಕ್‌ - ಇನ್‌ಸ್ಟಾಗ್ರಾಮ್ ವಿಡಿಯೋ ಡೌನ್‌ಲೋಡ್ ಮಾಡುವುದು ಹೇಗೆ..?

ಓದಿರಿ: ಫ್ಲಿಪ್‌ಕಾರ್ಟ್ ಲೂಟ್: ರೂ.16000 ಕಡಿತಗೊಂಡ ಸ್ಯಾಮ್‌ಸಂಗ್ ಗ್ಯಾಲೆಕ್ಸಿ

ಇದಕ್ಕಾಗಿ ನೀವು ಎರಡು ಆಪ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳಬೇಕಾಗಿದೆ. EasyDownloader ಮತ್ತು MyVideoDownloader ಆಪ್ ಗಳನ್ನು ನೀವು ಪ್ಲೇ ಸ್ಟೋರಿನಿಂದ ಡೌನ್‌ಲೋಡ್ ಮಾಡಿಕೊಂಡು ಇನ್‌ಸ್ಟಾಲ್ ಮಾಡಿಕೊಳ್ಳಬೇಕಾಗಿದೆ. ಅಲ್ಲದೇ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ಗಳನ್ನು ಲಾಗ್ ಇನ್ ಆಗಬೇಕಾಗಿದೆ.

ಓದಿರಿ: SMS ಮೂಲಕ ಆಧಾರ್ - ಮೊಬೈಲ್‌ ಸಂಖ್ಯೆ ಲಿಂಕ್ ಮಾಡಿ..!

ಈ ವಿಡಿಯೋದಲ್ಲಿ ಫೇಸ್‌ಬುಕ್‌-ಇನ್‌ಸ್ಟಾಗ್ರಾಮ್ ವಿಡಿಯೋ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಸಿಕೊಡಲಾಗಿದೆ.

Best Mobiles in India

English summary
How to download videos from Instagram and Facebook . to know more visit kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+