Home
Social media

ಕರ್ನಾಟಕ ರಾಜಕಾರಣ: ಟ್ವಿಟರ್‌ನಲ್ಲಿ ಟ್ರೋಲ್ ಮಾಡಿದ ಕೇರಳ..!

By Srinidhi

ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಶುರುವಾಗುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಶಾಸಕರನ್ನು ರಕ್ಷಿಸಿಕೊಳ್ಳುವ ಕಾರ್ಯವನ್ನು ಮಾಡುತ್ತಿವೆ. ಅಲ್ಲದೇ ಅಧಿಕಾರಕ್ಕಾಗಿ ಇತರೇ ಪಕ್ಷಗಳ ಶಾಸಕರಿಗೆ ಕಾಳುಹಾಕಲು ಮುಂದಾಗಿವೆ. ಈ ಹಿನ್ನಲೆಯಲ್ಲಿ ರೆಸಾರ್ಟ್ ರಾಜಕೀಯ ನಡೆಯುವ ಸಾಧ್ಯತೆಯೂ ಜೋರಾಗಿದೆ..

ಕರ್ನಾಟಕ ರಾಜಕಾರಣ: ಟ್ವಿಟರ್‌ನಲ್ಲಿ ಟ್ರೋಲ್ ಮಾಡಿದ ಕೇರಳ..!

ಇದನ್ನು ಗಮನಿಸಿರುವ ಕೇರಳ ರಾಜ್ಯದ ಪ್ರವಾಸೋದ್ಯಮ ಇಲಾಖೆಯೂ ತನ್ನ ತನ್ನ ಟ್ವಿಟರ್ ಖಾತೆಯ ಮೂಲಕ ರಾಜ್ಯ ರಾಜಕಾರಣದ ಬಗ್ಗೆ ಲೇಡಿಯನ್ನು ಮಾಡಿದೆ. ರಾಜ್ಯದಲ್ಲಿ ಬಹುಮತ ದೊರೆಯದ ಹಿನ್ನಲೆಯಲ್ಲಿ ಕರ್ನಾಟಕದ ಎಲ್ಲಾ MLAಗಲಿಗೆ ಕೇರಳದ ಸುರಕ್ಷಿತ ಮತ್ತು ಸುಂದರ ರೆಸಾರ್ಟ್‍ಗಳಿಗೆ ಸ್ವಾಗತಿಸುತ್ತೇವೆ ಎಂದು ಟ್ವಿಟ್ ಮಾಡಿದೆ.

ಸದ್ಯ ಈ ಟ್ಚಿಟ್ ವೈರಲ್ ಆಗಿದ್ದು, ಸಾಕಷ್ಟು ಮಂದಿ ಶೇರ್ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಬಹುತೇಕ ಸೀಟುಗಳನ್ನು ಗೆದ್ದುಕೊಂಡಿದ್ದರೂ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಇತ್ತ ಕಾಂಗ್ರೆಸ್ ಸರ್ಕಾರ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೇರುವ ಸಿದ್ಧತೆ ನಡೆಸಿದೆ. ಈ ಹಿನ್ನಲೆಯಲ್ಲಿ ರೆಸಾರ್ಟ್ ರಾಜಕಾರಣ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೇರಳ ಆಫರ್ ಅನ್ನು ನೀಡಿದೆ.

ಫೇಸ್‌ಬುಕ್ ಅನ್ನು ಸಹ ಬಳಸಬಹುದಾದ ಈ ಫೀಚರ್ ಪೋನ್ ಅತ್ಯುತ್ತಮವಾಗಿದೆ

ಕರ್ನಾಟಕ ರಾಜಕಾರಣ: ಟ್ವಿಟರ್‌ನಲ್ಲಿ ಟ್ರೋಲ್ ಮಾಡಿದ ಕೇರಳ..!

ರಾಜ್ಯದ ವಿವಿಧ ಚುನಾವಣೆಯ ಸಂದರ್ಭದಲ್ಲಿಯೂ ಈ ಮಾದರಿಯಲ್ಲಿ ರೆಸಾರ್ಟ್ ರಾಜಕೀಯವೂ ನಡೆಯುತ್ತಿತ್ತು. ಈ ಹಿನ್ನಲೆಯಲ್ಲಿ ಕೇರಳ ತನ್ನ ಪ್ರವಾಸೋದ್ಯಮವನ್ನು ಉತ್ತೇಸುವ ರೀತಿಯಲ್ಲಿ ಮತ್ತು ಕರ್ನಾಟದ ಕಾಲೆಳೆಯುವ ಮಾದರಿಯಲ್ಲಿ ಟ್ವಿಟ್ ಮಾಡಿದೆ.

Best Mobiles in India

English summary
Kerala Tourism welcome Karnataka MLA. to know more visit kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+