Galaxy News in Kannada
-
ಸ್ಯಾಮ್ಸಂಗ್ ಗ್ಯಾಲಕ್ಸಿ M ಸರಣಿಯ ಅತ್ಯುತ್ತಮ ಫೋನ್ಗಳ ಲಿಸ್ಟ್ ಇಲ್ಲಿದೆ!
ಮೊಬೈಲ್ ಮಾರುಕಟ್ಟೆಯಲ್ಲಿ ಸ್ಯಾಮ್ಸಂಗ್ ತನ್ನದೇ ಖದರ್ ಹೊಂದಿದ್ದು, ಬಜೆಟ್ ರೇಂಜ್ನಿಂದ ಹೈ ಎಂಡ್ ವರೆಗೂ ಆಕರ್ಷಕ ಫೋನ್ಗಳ ಲಿಸ್ಟ್ ಹೊಂದಿದೆ. ಆ ಪೈಕಿ ಸ್ಯಾಮ್&zw...
June 25, 2022 | Mobile -
ಸ್ಯಾಮ್ಸಂಗ್ನ ಈ ಜನಪ್ರಿಯ 5G ಸ್ಮಾರ್ಟ್ಫೋನಿಗೆ ಈಗ ಭರ್ಜರಿ ಡಿಸ್ಕೌಂಟ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್ಸಂಗ್ ಇತ್ತೀಚಿಗೆ ಗ್ಯಾಲಕ್ಸಿ M ಸರಣಿಯಲ್ಲಿ ಭಿನ್ನ ಫೋನ್ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಅಗ್ಗದ ಫೋನ್ಗಳು ಇವೆ, ಹಾಗೆ...
June 24, 2022 | News -
ಭಾರತದಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F13 ಲಾಂಚ್! ಬೆಲೆ ಎಷ್ಟು? ಫೀಚರ್ಸ್ ಹೇಗಿದೆ?
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್ಸಂಗ್ ಕಂಪೆನಿ ತನ್ನ ವಿಶೇಷ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಗ್ಯಾಲಕ್ಸಿ ಎಂ, ಗ್ಯಾಲಕ್ಸ...
June 22, 2022 | News -
ಸ್ಯಾಮ್ಸಂಗ್ನಿಂದ ಮತ್ತೆ ನೂತನ ಸ್ಮಾರ್ಟ್ಫೋನ್ ಅನಾವರಣ!
ಜನಪ್ರಿಯ ಸ್ಯಾಮ್ಸಂಗ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಗ್ಯಾಲಕ್ಸಿ M ಸರಣಿಯಲ್ಲಿ ಲ...
May 27, 2022 | News -
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್ಸಂಗ್ ತನ್ನ ವೈವಿಧ್ಯಮಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎ, ಗ್ಯಾಲಕ್ಸಿ ಎಸ್&zwn...
May 26, 2022 | News -
ಮೇ 1 ರಿಂದ ಲೈವ್ ಆಗಲಿದೆ ಸ್ಯಾಮ್ಸಂಗ್ ಫ್ಯಾಬ್ ಗ್ರಾಬ್ ಫೆಸ್ಟ್ ಸೇಲ್!
ಟೆಕ್ ದಿಗ್ಗಜ ಕಂಪೆನಿಗಳಲ್ಲಿ ಒಂದಾದ ಸ್ಯಾಮ್ಸಂಗ್ ಕಂಪೆನಿ ತನ್ನ ಫ್ಯಾಬ್ ಗ್ರಾಬ್ ಫೆಸ್ಟ್ ಸೇಲ್ ಅನ್ನು ಘೋಷಣೆ ಮಾಡಿದೆ. ಈ ಸೇಲ್ ಮೇ 1ರಿಂದ ಪ್ರಾರಂಭವಾಗಲಿದ್...
April 30, 2022 | News -
ಸ್ಯಾಮ್ಸಂಗ್ ಗ್ಯಾಲಕ್ಸಿ M53 5G ಸೇಲ್ ಇಂದು!..ಕೊಡುಗೆ ಏನು?
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್ಸಂಗ್ ಹೊಸದಾಗಿ ಬಿಡುಗಡೆ ಮಾಡಿರುವ ಸ್ಯಾಮ್ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್ಫೋನ್ ಈಗಾಗಲೇ ಗ್ರಾಹಕರನ್ನು ಆಕರ್ಷಿಸಿವೆ. ಇನ್ನು ...
April 29, 2022 | News -
ಭಾರತಕ್ಕೆ ಎಂಟ್ರಿ ಕೊಟ್ಟ ಸ್ಯಾಮ್ಸಂಗ್ ಗ್ಯಾಲಕ್ಸಿ M53 5G! ಬೆಲೆ ಎಷ್ಟು?
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್ಸಂಗ್ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್ಫೋನ್ಗಳಿಗೆ ಪ್ರಸಿದ್ಧಿ ಪಡೆದಿದೆ. ಈಗಾಗಲೇ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎ, ಗ್ಯಾಲಕ...
April 22, 2022 | News -
ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ M33 5G ಮೊದಲ ಮಾರಾಟ!..ಆಫರ್ ಏನು?
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್ಸಂಗ್ ಹೊಸದಾಗಿ ಬಿಡುಗಡೆ ಮಾಡಿರುವ ಸ್ಯಾಮ್ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್ಫೋನ್ ಈಗಾಗಲೇ ಗ್ರಾಹಕರನ್ನು ಆಕರ್ಷಿಸಿವೆ. ಇನ್ನು ...
April 8, 2022 | News -
ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ A73 5G ಫಸ್ಟ್ ಸೇಲ್! ಬೆಲೆ ಎಷ್ಟು?
ಸ್ಯಾಮ್ಸಂಗ್ ಕಂಪೆನಿ ಕಳೆದ ತಿಂಗಳು ಭಾರತದಲ್ಲಿ ಹೊಸದಾಗಿ ಸ್ಯಾಮ್ಸಂಗ್ ಗ್ಯಾಲಕ್ಸಿ A73 5G ಸ್ಮಾರ್ಟ್ಫೋನ್ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್ಫೋನ್ ತನ್ನ ಆಕರ್ಷ...
April 8, 2022 | News -
ಸ್ಯಾಮ್ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್ಫೋನ್ ಬಿಡುಗಡೆ! ಫೀಚರ್ಸ್ ಹೇಗಿದೆ?
ದಕ್ಷಿಣ ಕೋರಿಯಾದ ಟೆಕ್ ದೈತ್ಯ ಸ್ಯಾಮ್ಸಂಗ್ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಟೆಕ್ ವಲಯದಲ್ಲಿ ಗ್ಯಾಲಕ್ಸಿ ಎ, ಗ್ಯಾ...
April 2, 2022 | News -
ಭಾರತದಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ A73 5G ಮತ್ತು ಗ್ಯಾಲಕ್ಸಿ A33 5G ಬಿಡುಗಡೆ!
ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಸ್ಯಾಮ್ಸಂಗ್ ಕಂಪೆನಿ ವೈವಿಧ್ಯಮಯ ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಪರಿಚಯಿ...
March 29, 2022 | News