Samsung News in Kannada
-
ಭಾರತದಲ್ಲಿ ಗ್ಯಾಲಕ್ಸಿ A32 ಫೋನ್ ಮೇಲೆ ಭರ್ಜರಿ ಆಫರ್ ನೀಡಿದ ಸ್ಯಾಮ್ಸಂಗ್!
ಸ್ಮಾರ್ಟ್ಫೋನ್ ದೈತ್ಯ ಸ್ಯಾಮ್ಸಂಗ್ ಸಂಸ್ಥೆ ತನ್ನ ಆಕರ್ಷಕ ಸ್ಮಾರ್ಟ್ಫೋನ್ಗಳ ಮೂಲಕ ಸೈ ಎನಿಸಿಕೊಂಡಿದೆ. ಈಗಾಗಲೇ ತನ್ನ ಎ ಮತ್ತು ಎಮ್ ಸರಣಿಯಲ್ಲಿ ಹಲವು ಮಾದರಿಯ ...
April 15, 2021 | News -
ಭಾರತದಲ್ಲಿ ಸ್ಯಾಮ್ಸಂಗ್ ನಿಯೋ QLED ಟಿವಿ ಶ್ರೇಣಿ ಬಿಡುಗಡೆ! ವಿಶೇಷತೆ ಏನು?
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್ಸಂಗ್ ಸಂಸ್ಥೆ ತನ್ನ ವೈವಿಧ್ಯಮಯ ಡಿವೈಸ್ಗಳ ಮೂಲಕ ಸೈ ಎನಿಸಿಕೊಂಡಿದೆ. ಇನ್ನು ಸ್ಮಾರ್ಟ್ಫೋನ್ ಮಾತ್ರವಲ್ಲದೆ ಸ್ಮಾರ್ಟ್ಟ...
April 15, 2021 | News -
ಸ್ಯಾಮ್ಸಂಗ್ ಗ್ಯಾಲಕ್ಸಿ ಕ್ವಾಂಟಮ್ 2 ಲಾಂಚ್: ಫೀಚರ್ಸ್ ಏನು?
ದಕ್ಷಿಣ ಕೊರಿಯಾ ಟೆಕ್ ದಿಗ್ಗಜ ಸ್ಯಾಮ್ಸಂಗ್ ಕಂಪೆನಿ ಬಜೆಟ್ ದರದಿಂದ ಹೈ ಎಂಡ್ ಮಾದರಿಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್&z...
April 14, 2021 | News -
ಸ್ಯಾಮ್ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್ಫೋನ್ ಬೆಲೆ ಬಹಿರಂಗ!
ಸ್ಮಾರ್ಟ್ಫೋನ್ ದೈತ್ಯ ಸ್ಯಾಮ್ಸಂಗ್ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಸ್ಯಾಮ್ಸಂಗ್ ಸಂಸ್ಥೆಯು ಗ್ಯಾಲ್ಯಾಕ್ಸಿ A ಮತ್...
April 13, 2021 | News -
ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F12 ಫೋನ್ ಫಸ್ಟ್ ಸೇಲ್!..ಬಜೆಟ್ ಪ್ರೈಸ್ಟ್ಯಾಗ್!
ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆ ಸ್ಯಾಮ್ಸಂಗ್ ಹೊಸದಾಗಿ ಬಿಡುಗಡೆ ಮಾಡಿರುವ ಗ್ಯಾಲಕ್ಸಿ F02s ಮತ್ತು ಗ್ಯಾಲಕ್ಸಿ F12 ಸ್ಮಾರ್ಟ್ಫೋನ್ಗಳನ್ನು ಈಗಾಗಲೇ ಗ್ರಾಹಕರನ್ನು ಆಕರ್...
April 12, 2021 | News -
ಸ್ಯಾಮ್ಸಂಗ್ ಗ್ಯಾಲಕ್ಸಿ F02s ಫಸ್ಟ್ ಲುಕ್; ಅಗ್ಗದ ಬೆಲೆಯಲ್ಲಿ ಆಕರ್ಷಕ ಫೋನ್!
ದಕ್ಷಣಿ ಕೊರಿಯಾ ಟೆಕ್ ದೈತ್ಯ ಸ್ಯಾಮ್ಸಂಗ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ನೂತನ ಗ್ಯಾಲಕ್ಸಿ F02s ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಇದೊ...
April 11, 2021 | Mobile -
ವಿದ್ಯಾರ್ಥಿಗಳಿಗಾಗಿ 'ಬ್ಯಾಕ್ ಟು ಸ್ಕೂಲ್' ಅಭಿಯಾನ ಆರಂಭಿಸಿದ ಸ್ಯಾಮ್ಸಂಗ್!
ಪ್ರಸ್ತುತ ದಿನಗಳಲ್ಲಿ ಕೊರೊನಾ ವೈರಸ್ನ ಕಾರಣದಿಂದಾಗಿ ಹೆಚ್ಚಿನ ವಿಧ್ಯಾರ್ಥಿಗಳು ಆನ್ಲೈನ್ ಕ್ಲಾಸ್ ಮೂಲಕ ಕಲಿಯುತ್ತಿದ್ದಾರೆ. ಇದೇ ಕಾರಣಕ್ಕೆ ಭಾರತದ ಅತ್ಯಂತ ವಿಶ್ವಾ...
April 10, 2021 | News -
ಸದ್ಯದಲ್ಲೇ ಬರಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ ಸ್ಮಾರ್ಟ್ಟ್ಯಾಗ್ ಪ್ಲಸ್! ವಿಶೇಷ ಫೀಚರ್ಸ್?
ಇತ್ತೀಚಿನ ದಿನಗಳಲ್ಲಿ ಟೆಕ್ನಾಲಜಿ ಆಧಾರಿತ ಡಿವೈಸ್ಗಳು ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಳ್ಳುತ್ತಿವೆ. ಇದೇ ಕಾರಣಕ್ಕೆ ಹಲವು ಹೊಸ ಮಾದರಿಯ ಸ್ಮಾರ್ಟ್ಡಿವೈ...
April 10, 2021 | News -
ಭಾರತದಲ್ಲಿ ಸ್ಯಾಮ್ಸಂಗ್ ಸ್ಮಾರ್ಟ್ ಮಾನಿಟರ್ M5 ಮತ್ತು M7 ಬಿಡುಗಡೆ!
ಸ್ಮಾರ್ಟ್ಫೋನ್ ದೈತ್ಯ ಸ್ಯಾಮ್ಸಂಗ್ ಸ್ಮಾರ್ಟ್ಫೋನ್ ಮಾತ್ರವಲ್ಲದೆ ಇತರೆ ವಲಯದಲ್ಲೂ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಸ್ಮಾರ್ಟ್ ಮಾನಿಟರ್ M5 ಮತ್ತು ಸ್ಮ...
April 9, 2021 | News -
ಇಂದು ಅಗ್ಗದ ಸ್ಯಾಮ್ಸಂಗ್ ಗ್ಯಾಲಕ್ಸಿ F02s ಫೋನ್ ಫಸ್ಟ್ ಸೇಲ್!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್ಸಂಗ್ ಹೊಸದಾಗಿ ಬಿಡುಗಡೆ ಮಾಡಿರುವ ಗ್ಯಾಲಕ್ಸಿ F02s ಮತ್ತು ಗ್ಯಾಲಕ್ಸಿ F12 ಸ್ಮಾರ್ಟ್ಫೋನ್ಗಳನ್ನು ಈಗಾಗಲೇ ಗ್ರಾಹಕರನ್ನು ಆಕರ್ಷಿಸಿವ...
April 9, 2021 | News -
ಮತ್ತೆ ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್ಸಂಗ್ ಗ್ಯಾಲಕ್ಸಿ A31 ಸ್ಮಾರ್ಟ್ಫೋನ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್ಸಂಗ್ ಕಂಪನಿಯು ಈಗಾಗಲೇ ಹಲವು ಶ್ರೇಣಿಗಳಲ್ಲಿ ಫೋನ್ಗಳನ್ನು ಬಿಡುಗಡೆ ಮಾಡಿ ಸೈ ಅನಿಸಿಕೊಂಡಿದೆ. ಅವುಗಳಲ್ಲಿ ಗ್ಯಾಲಕ್ಸಿ A ಸರಣಿಯ ಸ್ಮ...
April 6, 2021 | News -
ಅಗ್ಗದ ಬೆಲೆಯಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F02s ಮತ್ತು ಗ್ಯಾಲಕ್ಸಿ F12 ಲಾಂಚ್!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್ಸಂಗ್ ಮೊಬೈಲ್ ತಯಾರಿಕಾ ಕಂಪನಿಯ ಇದೀಗ ಗ್ಯಾಲಕ್ಸಿ F02s ಮತ್ತು ಗ್ಯಾಲಕ್ಸಿ F12 ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿದೆ. ಈ ಎರಡು ಸ್ಮಾರ...
April 5, 2021 | News