Tap to Read ➤

ಭಾರತದಲ್ಲಿ ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ ಬಿಡುಗಡೆ!

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿವರ ಇಲ್ಲಿದೆ.
manju s
6.32 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ
ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌
8GB RAM ಮತ್ತು 256GB ಇಂಟರ್‌ ಸ್ಟೋರೇಜ್‌
ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌
4,335mAh ಸಾಮರ್ಥ್ಯದ ಬ್ಯಾಟರಿ
30W ವೇಗದ ಚಾರ್ಜಿಂಗ್ ವಿಶೇಷ
ಆರಂಭಿಕ ಬೆಲೆ 59,999ರೂ.