Tap to Read ➤

ಭಾರತದಲ್ಲಿ ಇನ್ಫಿನಿಕ್ಸ್‌ ಹಾಟ್‌ 12 ಸ್ಮಾರ್ಟ್‌ಫೋನ್‌ ಬಿಡುಗಡೆ!

ಭಾರತದ ಮೊಬೈಲ್‌ ಮಾರುಕಟ್ಟೆಗೆ ಎಂಟ್ರಿ ನೀಡಿರುವ ಇನ್ಫಿನಿಕ್ಸ್‌ ಹಾಟ್‌ 12 ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿವರ ಇಲ್ಲಿದೆ.
manju s
6.82 ಇಂಚಿನ HD+ ಡಿಸ್‌ಪ್ಲೇ
460 ನಿಟ್ಸ್ ಬ್ರೈಟ್‌ನೆಸ್
ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌
ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌
6000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ
18W ಫಾಸ್ಟ್ ಚಾರ್ಜಿಂಗ್‌ ಬೆಂಬಲ
ಆರಂಭಿಕ ಬೆಲೆ 9,499ರೂ.