Tap to Read ➤

ಭಾರತದಲ್ಲಿ ಇನ್ಫಿನಿಕ್ಸ್‌ ಹಾಟ್‌ 12ಪ್ಲೇ ಸ್ಮಾರ್ಟ್‌ಫೋನ್‌ ಬಿಡುಗಡೆ!

ಭಾರತದಲ್ಲಿ ಇನ್ಫಿನಿಕ್ಸ್‌ ಹಾಟ್‌ 12ಪ್ಲೇ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿವರ ಇಲ್ಲಿದೆ.
6.82-ಇಂಚಿನ ಫುಲ್‌ HD+ ಡಿಸ್‌ಪ್ಲೇ
ಆಕ್ಟಾ-ಕೋರ್ ಯೂನಿಸೋಕ್‌ T610 SoC ಪ್ರೊಸೆಸರ್‌
4GB RAM ಮತ್ತು 64GB ಇಂಟರ್‌ ಸ್ಟೋರೇಜ್‌
ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್
ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌
6,000mAh ಸಾಮರ್ಥ್ಯದ ಬ್ಯಾಟರಿ
10W ಚಾರ್ಜಿಂಗ್ ಬೆಂಬಲ
ಆರಂಭಿಕ ಬೆಲೆ 8,499ರೂ.