Tap to Read ➤
ಐಕ್ಯೂ ನಿಯೋ 6 ಸ್ಮಾರ್ಟ್ಫೋನ್ ಬಿಡುಗಡೆ!
ಭಾರತದಲ್ಲಿ ತನ್ನ ಹೊಸ ಐಕ್ಯೂ ನಿಯೋ 6 ಸ್ಮಾರ್ಟ್ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್ಫೋನಿನ ಫೀಚರ್ಸ್ ವಿವರ ಇಲ್ಲಿದೆ.
6.62-ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇ
ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 870 SoC ಪ್ರೊಸೆಸರ್
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್
ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್
4,700mAh ಸಾಮರ್ಥ್ಯದ ಬ್ಯಾಟರಿ
80W ಫ್ಲ್ಯಾಶ್ ಚಾರ್ಜ್ ವೇಗದ ಬೆಂಬಲ
ಆರಂಭಿಕ ಬೆಲೆ 29,999ರೂ.