Tap to Read ➤

ಭಾರತದಲ್ಲಿ ಐಕ್ಯೂ Z6 5G ಸ್ಮಾರ್ಟ್‌ಫೋನ್‌ ಬಿಡುಗಡೆ!

ಐಕ್ಯೂ ಕಂಪೆನಿ ಭಾರತದಲ್ಲಿ ಹೊಸ ಐಕ್ಯೂ Z6 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಈ ಫೋನಿನ ಫೀಚರ್ಸ್‌ ವಿವರ ಇಲ್ಲಿದೆ.
6.58 ಇಂಚಿನ ಫುಲ್‌ HD+ ಡಿಸ್‌ಪ್ಲೇ
ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್
4GB RAM ಮತ್ತು 128GB ಸ್ಟೋರೇಜ್‌
ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌
5,000mAh ಬ್ಯಾಟರಿ
18W ವೇಗದ ಚಾರ್ಜಿಂಗ್ ಬೆಂಬಲ
ಆರಂಭಿಕ ಬೆಲೆ 15,999ರೂ.