Tap to Read ➤

ದೇಶಿ ಮಾರುಕಟ್ಟೆಯಲ್ಲಿ ಮೈಕ್ರೋಮ್ಯಾಕ್ಸ್‌ ಇನ್‌ ನೋಟ್‌ 2 ಸ್ಮಾರ್ಟ್‌ಫೋನ್‌ ಲಾಂಚ್‌

ಇದು 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ.
ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.
ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ.
ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ
ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G95 ಪ್ರೊಸೆಸರ್‌ ಹೊಂದಿದೆ
5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಈ ಸ್ಮಾರ್ಟ್‌ಫೋನ್‌ 30W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ.
4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ ಇದರ ಬೆಲೆ 12,490ರೂ.ಆಗಿದೆ.