Tap to Read ➤

ಭಾರತದಲ್ಲಿ ಮೊಟೊ G32 ಸ್ಮಾರ್ಟ್‌ಫೋನ್‌ ಬಿಡುಗಡೆ!

ಭಾರತದ ಮಾರುಕಟ್ಟೆಗೆ ಮೊಟೊ G32 ಸ್ಮಾರ್ಟ್‌ಫೋನ್‌ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿವರ ಇಲ್ಲಿದೆ.
manju s
6.5 ಇಂಚಿನ ಫುಲ್‌ HD+ ಎಲ್‌ಸಿಡಿ ಡಿಸ್‌ಪ್ಲೇ
ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌
ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್
5,000mAh ಬ್ಯಾಟರಿ ಸಾಮರ್ಥ್ಯ
33W ಟರ್ಬೋಪವರ್ ವೇಗದ ಚಾರ್ಜಿಂಗ್
ಆರಂಭಿಕ ಬೆಲೆ 12,999ರೂ.