Tap to Read ➤

ಮೊಟೊ G42 ಖರೀದಿಗೆ ಲಭ್ಯ!..ಬೆಲೆ ಎಷ್ಟು ಗೊತ್ತೆ?

ಮೊಟೊ G42 ಇಂದು (ಜುಲೈ 11) ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಮೊದಲ ಸೇಲ್ ಶುರು ಮಾಡಿದೆ. ಈ ಫೋನಿನ ಫೀಚರ್ಸ್‌ ಬಗ್ಗೆ ಇಲ್ಲಿದೆ ಮಾಹಿತಿ.
manju s
6.4 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ
1,080 x 2,400 ಪಿಕ್ಸೆಲ್‌ ರೆಸಲ್ಯೂಶನ್‌
ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ.
ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ನಲ್ಲಿದೆ
16 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ
5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ
ಆರಂಭಿಕ ಬೆಲೆ 13,999 ರೂ. ಆಗಿದೆ.