Tap to Read ➤
ಮೊಟೊರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ!
ಭಾರತದಲ್ಲಿ ಹೊಸ ಮೊಟೊರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್ಫೋನ್ ಆಕರ್ಷಕ ಫೀಚರ್ಸ್ಗಳಿಂದ ಗಮನ ಸೆಳೆದಿದೆ.
6.7 ಇಂಚಿನ ಫುಲ್ ಹೆಚ್ಡಿ+ ಪೋಲೆಡ್ ಡಿಸ್ಪ್ಲೇ
ಸ್ನಾಪ್ಡ್ರಾಗನ್ 8 Gen 1 SoC ಪ್ರೊಸೆಸರ್
8GB RAM + 128GB ಸ್ಟೋರೇಜ್
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್
ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್
4,800mAh ಬ್ಯಾಟರಿಯನ್ನು ಹೊಂದಿದೆ
68W ಟರ್ಬೊ ಪವರ್ ಫಾಸ್ಟ್ ವೈರ್ಡ್ ಚಾರ್ಜಿಂಗ್ ಬೆಂಬಲ
49,999ರೂ. ಬೆಲೆ ಹೊಂದಿದೆ