Tap to Read ➤

ಭಾರತದಲ್ಲಿ ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ ಫೋನ್‌ ಬಿಡುಗಡೆ!

ಮೊಟೊರೊಲಾ ಎಡ್ಜ್‌ 30 ಅಲ್ಟ್ರಾ ಫೋನ್‌ ಫೀಚರ್ಸ್‌ ವಿವರ ಇಲ್ಲಿದೆ.
manju s
6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪೋಲ್ಡ್‌ ಕರ್ವ್‌ ಡಿಸ್‌ಪ್ಲೇ
ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8+ Gen 1 SoC ಪ್ರೊಸೆಸರ್‌
8GB RAM ಮತ್ತು 128GB ಇಂಟರ್‌ ಸ್ಟೋರೇಜ್‌
ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌
ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಸೆನ್ಸಾರ್‌
4,610mAh ಸಾಮರ್ಥ್ಯದ ಬ್ಯಾಟರಿ
125W ಟರ್ಬೋಪವರ್ ವೈರ್ಡ್ ಚಾರ್ಜಿಂಗ್
ಆರಂಭಿಕ ಬೆಲೆ 59,999ರೂ