Tap to Read ➤

ಭಾರತದಲ್ಲಿ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಲಾಂಚ್‌

ಒನ್‌ಪ್ಲಸ್‌ ಕಂಪೆನಿ ಭಾರತದಲ್ಲಿ ಒನ್‌ಪ್ಲಸ್‌ 10R 5G ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ವಿವರ ಇಲ್ಲಿದೆ.
6.7-ಇಂಚಿನ ಫುಲ್‌ HD+ ಡಿಸ್‌ಪ್ಲೇ
120Hz ಡೈನಾಮಿಕ್ ರಿಫ್ರೆಶ್ ರೇಟ್
ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್‌
2GB RAM ಮತ್ತು 256GB ಇಂಟರ್‌ ಸ್ಟೋರೇಜ್‌
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್
4,500mAh ಸಾಮರ್ಥ್ಯದ ಬ್ಯಾಟರಿ