Tap to Read ➤

ಭಾರತದಲ್ಲಿ ಒಪ್ಪೋ K10 ಸ್ಮಾರ್ಟ್‌ಫೋನ್ ಬಿಡುಗಡೆ!

ಭಾರತದಲ್ಲಿ ಹೊಸ ಒಪ್ಪೋ K10 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಒಳಗೊಂಡಿರುವ ಫೀಚರ್ಸ್‌ಗಳ ವಿವರ ಇಲ್ಲಿದೆ.
6.59 ಇಂಚಿನ ಫುಲ್‌ HD+ ಡಿಸ್‌ಪ್ಲೇ
ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌
6GB RAM + 128GB ಸ್ಟೋರೇಜ್
ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌
5,000mAh ಬ್ಯಾಟರಿ ಸಾಮರ್ಥ್ಯ
33W ವೇಗದ ಚಾರ್ಜಿಂಗ್‌
ಆರಂಭಿಕ ಬೆಲೆ 14,990ರೂ.