Tap to Read ➤

ಭಾರತದಲ್ಲಿ ಒಪ್ಪೋ A57e ಸ್ಮಾರ್ಟ್‌ಫೋನ್‌ ಬಿಡುಗಡೆ!

ಒಪ್ಪೋ A57e ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿವರ ಇಲ್ಲಿದೆ.
manju s
6.56 ಇಂಚಿನ HD+ IPS LCD ಡಿಸ್‌ಪ್ಲೇ
84.2% ಸ್ಕ್ರೀನ್ ಟು ಬಾಡಿ ಅನುಪಾತ
ಮೀಡಿಯಾಟೆಕ್‌ ಹಿಲಿಯೋ G35 SoC ಪ್ರೊಸೆಸರ್‌
ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌
ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌
5,000mAh ಸಾಮರ್ಥ್ಯದ ಬ್ಯಾಟರಿ
33W SuperVOOC ಚಾರ್ಜಿಂಗ್
ಆರಂಭಿಕ ಬೆಲೆ 13,999ರೂ.