Tap to Read ➤

ವಾಟ್ಸಾಪ್‌ನಲ್ಲಿ ಶಾಶ್ವತವಾಗಿ ಚಾಟ್‌ ಹೈಡ್‌ ಮಾಡೋದು ಹೇಗೆ?

ವಾಟ್ಸಾಪ್‌ನಲ್ಲಿ ಶಾಶ್ವತವಾಗಿ ಚಾಟ್ ಮರೆ ಮಾಡಲು ಹೀಗೆ ಮಾಡಿ
ವಾಟ್ಸಾಪ್‌ ತೆರೆಯಿರಿ, ಆರ್ಕೈವ್ ಮಾಡುವ ಚಾಟ್ ಅನ್ನು ಆಯ್ಕೆಮಾಡಿ.
ಮೂರು ಆಯ್ಕೆಗಳು ಕಾಣಿಸಿಕೊಳ್ಳುತ್ತವೆ. ಅಲ್ಲಿ ಆರ್ಕೈವ್ ಬಟನ್ ಮೇಲೆ ಕ್ಲಿಕ್ ಮಾಡಿ
ಆರ್ಕೈವ್ ವಿಭಾಗವು ನಿಮ್ಮ ಚಾಟ್ ಫೀಡ್‌ನ ಮೇಲ್ಭಾಗದಲ್ಲಿ ಕಾಣಿಸುತ್ತದೆ
ನಂತರ ಅನ್ ಆರ್ಕೈವ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ಬಳಿಕ ಚಾಟ್ ಅನ್ನು ಆಯ್ಕೆ ಮಾಡಿ, ಚಾಟ್ ಅನ್ನು ಅನ್ ಆರ್ಕೈವ್ ಮಾಡಬಹುದು.
ಎಲ್ಲಾ ಚಾಟ್‌ಗಳನ್ನು ಆರ್ಕೈವ್ ಮಾಡಲು ಬಯಸಿದರೆ, ಚಾಟ್ಸ್ ಟ್ಯಾಬ್‌ಗೆ ಹೋಗಿ
ಮೋರ್ ಮೇಲೆ ಟ್ಯಾಪ್ ಮಾಡಿ, ಸೆಟ್ಟಿಂಗ್‌ಗಳಿಗೆ ಹೋಗಿ.
ಚಾಟ್ಸ್ ಮೇಲೆ ಟ್ಯಾಪ್ ಮಾಡಿ
ಚಾಟ್ ಹಿಸ್ಟರಿಗೆ ಹೋಗಿ
ಈಗ, ಎಲ್ಲಾ ಚಾಟ್‌ಗಳನ್ನು ಆರ್ಕೈವ್ ಮಾಡಿ.