Tap to Read ➤

ಭಾರತದಲ್ಲಿ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ

ಪೊಕೊ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ.
6.6 ಇಂಚಿನ ಫುಲ್‌ HD+ ಡಾಟ್ ಡಿಸ್‌ಪ್ಲೇ
ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಹೊಂದಿದೆ
ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್
8GB RAM ಮತ್ತು 128GB ಇಂಟರ್‌ ಸ್ಟೋರೇಜ್‌
ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್
16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ
5,000mAh ಸಾಮರ್ಥ್ಯದ ಬ್ಯಾಟರಿ
33W ಪ್ರೊ ವೇಗದ ಚಾರ್ಜಿಂಗ್ ಬೆಂಬಲ