Tap to Read ➤

ಭಾರತದಲ್ಲಿ Realme 9 5G ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ 9 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಇಲ್ಲಿ ತಿಳಿಯಿರಿ.
6.5 ಇಂಚಿನ ಫುಲ್‌ HD+ ಡಿಸ್‌ಪ್ಲೇ
ಮೀಡಿಯಾ ಟೆಕ್‌ ಡೈಮೆನ್ಸಿಟಿ 810 5G ಪ್ರೊಸೆಸರ್
6GB RAM ಮತ್ತು 128GB ಇಂಟರ್‌ ಸ್ಟೋರೇಜ್‌
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌
ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್
5,000mAh ಬ್ಯಾಟರಿ
18W ಕ್ವಿಕ್ ಚಾರ್ಜ್ ಬೆಂಬಲ
ಆರಂಭಿಕ ಬೆಲೆ 14,999ರೂ.