Tap to Read ➤

ಭಾರತದಲ್ಲಿ ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌ ಬಿಡುಗಡೆ!

ರಿಯಲ್‌ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ.
6.4 ಇಂಚಿನ ಫುಲ್‌ HD+ ಡಿಸ್‌ಪ್ಲೇ
ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಒಳಗೊಂಡಿದೆ
ಆಕ್ಟಾ-ಕೋರ್ ಮೀಡಿಯಾಟೆಕ್‌ ಡೈಮೆನ್ಸಿಟಿ 920 SoC ಪ್ರೊಸೆಸರ್‌
8GB RAM ಮತ್ತು 256GB ಇಂಟರ್‌ ಸ್ಟೋರೇಜ್‌
ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌
4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಇದು 60W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ