Tap to Read ➤

ಭಾರತದಲ್ಲಿ ರಿಯಲ್‌ಮಿ 9i 5G ಫೋನ್‌ ಬಿಡುಗಡೆ!

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿವರ ಇಲ್ಲಿದೆ.
manju s
6.6 ಇಂಚಿನ ಫುಲ್‌ HD+ ಡಿಸ್‌ಪ್ಲೇ
90Hz ರಿಫ್ರೆಶ್ ರೇಟ್‌
ಮೀಡಿಯಾ ಟೆಕ್ ಡೈಮೆನ್ಸಿಟಿ 810 5G SoC ಪ್ರೊಸೆಸರ್‌
6GB RAM ಮತ್ತು 128GB ಇಂಟರ್‌ ಸ್ಟೋರೇಜ್‌
ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌
5,000mAh ಸಾಮರ್ಥ್ಯದ ಬ್ಯಾಟರಿ
18W ಕ್ವಿಕ್ ಚಾರ್ಜ್ ಟೆಕ್ನಾಲಜಿ
ಆರಂಭಿಕ ಬೆಲೆ 13,999ರೂ.