Tap to Read ➤
ಭಾರತದಲ್ಲಿ Realme C35 ಸ್ಮಾರ್ಟ್ಫೋನ್ ಬಿಡುಗಡೆ!
Realme ಕಂಪೆನಿ ಭಾರತದಲ್ಲಿ ಹೊಸ Realme C35 ಸ್ಮಾರ್ಟ್ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಇಲ್ಲಿ ತಿಳಿಯಿರಿ.
6.6 ಇಂಚಿನ ಫುಲ್ HD+ ಡಿಸ್ಪ್ಲೇ
ಯೂನಿಸೋಕ್ T616 SoC ಪ್ರೊಸೆಸರ್
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್
8 ಮೆಗಾಪಿಕ್ಸೆಲ್ ಸೋನಿ IMX355 ಸೆನ್ಸಾರ್ ಸೆಲ್ಫಿ ಕ್ಯಾಮೆರಾ
4GB RAM ಮತ್ತು 128GB ಇಂಟರ್ ಸ್ಟೋರೇಜ್
5,000mAh ಸಾಮರ್ಥ್ಯದ ಬ್ಯಾಟರಿ
ಆರಂಭಿಕ ಬೆಲೆ 11,999ರೂ.