Tap to Read ➤

ರಿಯಲ್‌ಮಿ GT ನಿಯೋ 3 ಬಿಡುಗಡೆ!

ಭಾರತದಲ್ಲಿ ಹೊಸ ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನಿನ ಫೀಚರ್ಸ್‌ ವಿವರ ಇಲ್ಲಿದೆ.
6.7 ಇಂಚಿನ ಫುಲ್‌ HD+ ಡಿಸ್‌ಪ್ಲೇ
ಮೀಡಿಯಾ ಟೆಕ್ ಡೈಮೆನ್ಸಿಟಿ 8100 5G SoC ಪ್ರೊಸೆಸರ್‌
12GB RAM ಮತ್ತು 256GB ಇಂಟರ್‌ ಸ್ಟೋರೇಜ್‌
ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌
5,000mAh ಬ್ಯಾಟರಿ ಸಾಮರ್ಥ್ಯ
ಆರಂಭಿಕ ಬೆಲೆ 36,999ರೂ.