Tap to Read ➤

ಭಾರತದಲ್ಲಿ ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಬಿಡುಗಡೆ!

ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಫೀಚರ್ಸ್‌ ವಿವರ ಇಲ್ಲಿದೆ
manju s
6.62-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 ಅಮೋಲೆಡ್‌ ಡಿಸ್‌ಪ್ಲೇ
ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌
ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್
ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌
5,000mAh ಸಾಮರ್ಥ್ಯದ ಬ್ಯಾಟರಿ
80W ಸೂಪರ್‌ಡಾರ್ಟ್ ಚಾರ್ಜ್ ಟೆಕ್ನಾಲಜಿ
ಆರಂಭಿಕ ಬೆಲೆ 29,999ರೂ.