ಭಾರತದಲ್ಲಿ ರಿಯಲ್ಮಿ ನಾರ್ಜೊ 50 ಸ್ಮಾರ್ಟ್ಫೋನ್ ಬಿಡುಗಡೆ!
ರಿಯಲ್ಮಿ ಕಂಪೆನಿ ಭಾರತದಲ್ಲಿ ಹೊಸ ರಿಯಲ್ಮಿ ನಾರ್ಜೊ 50 ಸ್ಮಾರ್ಟ್ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್ಫೋನ್ ತನ್ನ ಆಕರ್ಷಕ ಫೀಚರ್ಸ್ಗಳಿಂದ ಗಮನ ಸೆಳೆದಿದೆ. ಈ ಫೋನಿನ ಫೀಚರ್ಸ್ಗಳ ವಿವರ ಇಲ್ಲಿದೆ ಓದಿರಿ.
6.6 ಇಂಚಿನ ಫುಲ್ HD+ IPS LCD ಡಿಸ್ಪ್ಲೇ
ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ
16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ