Tap to Read ➤

ಭಾರತಕ್ಕೆ ಎಂಟ್ರಿ ಕೊಟ್ಟ ರೆಡ್ಮಿ ನೋಟ್‌ 11 ಸ್ಮಾರ್ಟ್‌ಫೋನ್‌

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ರೆಡ್ಮಿ ನೋಟ್‌ 11 ಫೋನ್‌ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಅನೇಕ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ.
6.43 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ
ಇದು ಅಮೋಲೆಡ್‌ ಡಾಟ್ ಡಿಸ್‌ಪ್ಲೇ ಆಗಿದೆ
ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌
4GB RAM + 64GB ಮತ್ತು 6GB + 128GB ಆಯ್ಕೆ ಹೊಂದಿದೆ
ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಪಡೆದಿದೆ
5,000mAh ಸಾಮರ್ಥ್ಯದ ಬ್ಯಾಟರಿ ಒಳಗೊಂಡಿದೆ
33W ಪ್ರೊ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ
ಇದರ ಆರಂಭಿಕ ಬೆಲೆ 13,499ರೂ.ಆಗಿದೆ
ಇದು ಫೆಬ್ರವರಿ 11 ರಿಂದ ಮಾರಾಟವಾಗಲಿದೆ