Tap to Read ➤
ರೆಡ್ಮಿ ನೋಟ್ 11 ಪ್ರೊ+ ಸ್ಮಾರ್ಟ್ಫೋನ್ ಬಿಡುಗಡೆ!
ಭಾರತದಲ್ಲಿ ರೆಡ್ಮಿ ನೋಟ್ 11 ಪ್ರೊ+ ಸ್ಮಾರ್ಟ್ಫೋನ್ ಬಿಡುಗಡೆ ಮಾಡಲಾಗಿದೆ. ಈ ಸ್ಮಾರ್ಟ್ಫೋನ್ ತನ್ನ ಆಕರ್ಷಕ ಫೀಚರ್ಸ್ಗಳಿಂದ ಗಮನ ಸೆಳೆದಿದೆ.
6.67 ಇಂಚಿನ ಫುಲ್ ಹೆಚ್ಡಿ+ ಡಿಸ್ಪ್ಲೇ
120Hz ರಿಫ್ರೆಶ್ ರೇಟ್
ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 695 ಪ್ರೊಸೆಸರ್
ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 695 ಪ್ರೊಸೆಸರ್
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್
ಮುಖ್ಯ ಕ್ಯಾಮೆರಾ 108MP ಸೆನ್ಸಾರ್
16MP ಸೆನ್ಸಾರ್ ಸೆಲ್ಫಿ ಕ್ಯಾಮೆರಾ
5000mAh ಸಾಮರ್ಥ್ಯದ ಬ್ಯಾಟರಿ
67W ವೇಗದ ಚಾರ್ಜಿಂಗ್ ಬೆಂಬಲ
67W ವೇಗದ ಚಾರ್ಜಿಂಗ್ ಬೆಂಬಲ