Tap to Read ➤

ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಫಸ್ಟ್‌ ಸೇಲ್‌!

ಸ್ಯಾಮ್‌ಸಂಗ್ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ ಇಂದು ಫ್ಲಿಪ್‌ಕಾರ್ಟ್‌ನಲ್ಲಿ ಮೊದಲ ಸೇಲ್ ಪ್ರಾರಂಭಿಸಿದೆ. ಇದರ ಫೀಚರ್ಸ್‌ ಬಗ್ಗೆ ಇಲ್ಲಿದೆ ಕೀ ಪಾಯಿಂಟ್‌.
6.6 ಇಂಚಿನ ಫುಲ್‌ ಹೆಚ್‌ಡಿ + ಇನ್ಫಿನಿಟಿ-ಯು ಡಿಸ್‌ಪ್ಲೇ ಹೊಂದಿದೆ.
ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಬಲವನ್ನು ಪಡೆದಿದೆ.
4GB RAM + 128GB ಮತ್ತು 6GB RAM + 128GB ಆಯ್ಕೆ
ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಪಡೆದಿದೆ
ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಇದೆ.
ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಆಗಿದೆ.
5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಆರಂಭಿಕ ಬೆಲೆ 17,499 ರೂ. ಆಗಿದೆ.