Tap to Read ➤

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ ಬಿಡುಗಡೆ!

ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಇಲ್ಲಿ ತಿಳಿಯಿರಿ.
6.6 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ
ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌
6GB RAM ಮತ್ತು 128GB ಇಂಟರ್‌ ಸ್ಟೋರೇಜ್‌
ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್
ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌
5,000mAh ಸಾಮರ್ಥ್ಯದ ಬ್ಯಾಟರಿ
25W ವೇಗದ ಚಾರ್ಜಿಂಗ್
ಆರಂಭಿಕ ಬೆಲೆ 17,499ರೂ