Tap to Read ➤

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸೇಲ್‌ ಇಂದು!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸೇಲ್‌ ಇಂದು. ಈ ಫೋನಿನ ಪ್ರಮುಖ ಹೈಲೈಟ್ಸ್‌ ಮಾಹಿತಿ ಇಲ್ಲಿದೆ.
6.7 ಇಂಚಿನ ಡಿಸ್‌ಪ್ಲೇ
ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌
ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್‌
ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌
32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ
5,000mAh ಬ್ಯಾಟರಿ
ಆರಂಭಿಕ ಬೆಲೆಯು 26,499ರೂ. ಆಗಿದೆ.